ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪರವರಿಗೆ ಮಹತ್ವದ ಪ್ರಶಸ್ತಿ

Former CM BS Yediyurappa has been selected for the 'Kengal Hanumanthaiah' award

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪರವರಿಗೆ ಮಹತ್ವದ ಪ್ರಶಸ್ತಿ
Former CM BS Yediyurappa, Kengal Hanumanthaiah

SHIVAMOGGA | MALENADUTODAY NEWS | Jun 9, 2024  ಮಲೆನಾಡು ಟುಡೆʼ

ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2023ನೇ ಸಾಲಿನ 'ಕೆಂಗಲ್ ಹನುಮಂತಯ್ಯ' ಪ್ರಶಸ್ತಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಗಿದೆ. 

ನಾಲ್ಕು ಬಾರಿ ಮುಖ್ಯ ಮಂತ್ರಿಗಳಾಗಿ, ಮೂರುಬಾರಿ ವಿರೋಧಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿರುವ ಬಿ.ಎಸ್.ಯಡಿಯೂರಪ್ಪ ಅವರು ಕನ್ನಡ ಮತ್ತು ಸಂಸ್ಕೃತಿಗೆ ಕೊಡುಗೆಗಳನ್ನು ನೀಡಿದ್ದಾರೆ. ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಮಹೇಶ ಜೋಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Former CM BS Yediyurappa has been selected for the 'Kengal Hanumanthaiah' award for the year 2023 by the Kannada Sahitya Parishad.