ಹೊನ್ನಾಳಿ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಷಕುಡಿದ ಮಾಜಿ ಸಚಿವ ಬಿಸಿ ಪಾಟೀಲ್‌ರ ಅಳಿಯ | ಮೆಗ್ಗಾನ್‌ ಆಸ್ಪತ್ರೆಗೆ ಶಿಫ್ಟ್‌, ಸಾವು

Former Minister B C Patil's son-in-law, Pratap Kumar KJ (41), committed suicide by consuming poison.

ಹೊನ್ನಾಳಿ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಷಕುಡಿದ ಮಾಜಿ ಸಚಿವ ಬಿಸಿ ಪಾಟೀಲ್‌ರ ಅಳಿಯ | ಮೆಗ್ಗಾನ್‌ ಆಸ್ಪತ್ರೆಗೆ ಶಿಫ್ಟ್‌, ಸಾವು
Former Minister B C Patil son-in-law

SHIVAMOGGA | MALENADUTODAY NEWS | Jul 8, 2024  ಮಲೆನಾಡು 

ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಅದ್ಯ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ. 

ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ ಅವರ ಕಾರು ನಿಲ್ಲಿಸಿ ವಿಷಸೇವಿಸಿದ್ದಾರೆ ಎಂದು ತಿಳಿದುಬಂದಿದೆ. ದಾವಣಗೆರೆ ಜಿಲ್ಲೆಯ  ಹೊನ್ನಾಳಿ ಆರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರಿನಲ್ಲಿ ಅವರು ಪತ್ತೆಯಾಗಿದ್ದಾರೆ. ಮಾಜಿ ಸಚಿವ ಬಿಸಿ ಪಾಟೀಲ್ ರವರ ಮೊದಲನೇ ಪುತ್ರಿಯ ಪತಿ  ಪ್ರತಾಪ್ ಕುಮಾರ್ ರವಾಗಿದ್ದಾರೆ. ಅವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ 

Former Minister B C Patil's son-in-law, Pratap Kumar KJ (41), committed suicide by consuming poison. He was taken to McGann Hospital in Shivamogga but died before arrival. 

It is reported that he consumed poison in his car on the Shivamogga-Harihara highway. He was found in his car on the roadside in the forest area of Honnali in Davangere district. Pratap Kumar was the husband of former minister BC Patil's first daughter.