ಕೆಎಸ್‌ ಈಶ್ವರಪ್ಪರ ಬಗ್ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ಇದೆ ಈ ಅನುಮಾನ! ಏನದು?

Former minister Kimmane Ratnakar has this suspicion about KS Eshwarappa. What is it?

ಕೆಎಸ್‌ ಈಶ್ವರಪ್ಪರ ಬಗ್ಗೆ  ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ಇದೆ ಈ ಅನುಮಾನ! ಏನದು?
Former minister Kimmane Ratnakar

Shivamogga  Apr 11, 2024 Former minister Kimmane Ratnakar  ಶಿವಮೊಗ್ಗ ಲೋಕಸಭಾ ಚುನಾವಣಾ ಅಖಾಡದಲ್ಲಿ ಸ್ಪರ್ಧೆಯನ್ನು ನಿಕ್ಕಿಗೊಳಿಸಿರುವ ಕೆಎಸ್‌ ಈಶ್ವರಪ್ಪರವರ ಬಗ್ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರು ಅನುಮಾನವೊಂದನ್ನ ವ್ಯಕ್ತಪಡಿಸಿದ್ದಾರೆ. ’ಲೋಕಸಭಾ ಚುನಾವಣೆಯಲ್ಲಿ ಕೆ.ಎಸ್.ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧಿಸುವ ಬಗ್ಗೆ ನಮಗೆ ಈಗಲೂ ಅನುಮಾನವಿದೆ ಎಂದು ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಎಲೆಕ್ಷನ್‌ ನಡೆಯುವುದಕ್ಕೂ ಒಂದು ದಿನ ಮೊದಲು ಅಂದರೆ, ಮೇ 6ರ ತನಕ ಈಶ್ವರಪ್ಪ ವಿಚಾರದಲ್ಲಿ ಈ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದಿದ್ದಾರೆ.  

ಈಶ್ವರಪ್ಪ ಅವರ ಸ್ಪರ್ಧೆಯಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ ಎಂಅವರು,  ಎದುರಾಳಿ ಮತಗಳು ವಿಭಜನೆ ಆದರೆ ನಮಗೆ ಲಾಭವೇ ಆದರೂ ಸಹ, ನಾವು ಅವರ ಸ್ಪರ್ಧೆಯನ್ನು ನಂಬಿ ಕುಳಿತಿಲ್ಲ ಎಂದರು. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳ ನಂಬಿಕೊಂಡು ಸ್ಪರ್ಧಿಸುತ್ತಿದ್ದೇವೆ ಎಂದು ತಿಳಿಸಿದರು.