ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಕಲ್ಪನಾ ರಮೇಶ್ ನಿಧನ

ಹಂಚಿಕೊಳ್ಳಿ
WhatsApp Facebook X Telegram
Former Shivamogga Corporator Kalpana Ramesh Passes Away at 57
Former Shivamogga Corporator Kalpana Ramesh Passes Away at 57
dasrara add shivamogga

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಕಲ್ಪನಾ ರಮೇಶ್ (57) ಅವರು ಗುರುವಾರ ಮಧ್ಯಾಹ್ನ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಕಲ್ಪನಾ ರಮೇಶ್ ಅವರು ಕಳೆದ ಅವಧಿಯಲ್ಲಿ ಶಿವಮೊಗ್ಗ ಪಾಲಿಕೆಯ 23ನೇ ವಾರ್ಡ್ (ಗಾಂಧಿಬಜಾರ್ ಪೂರ್ವ) ವ್ಯಾಪ್ತಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸದಸ್ಯೆಯಾಗಿ ಆಯ್ಕೆಯಾಗಿದ್ದರು.ಮೃತರು ಪತಿ, ಪಾಲಿಕೆಯ ಮಾಜಿ ಸದಸ್ಯ ಹಾಗೂ ಕಾಳಿಕಾಪರಮೇಶ್ವರಿ ಸೊಸೈಟಿಯ ಅಧ್ಯಕ್ಷ ರಮೇಶ್ (ರಾಮು), ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ..

dasrara add shivamogga
shivamogga dasara add
dasrara add shivamogga
shivamogga dasara add
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor