MALENADUTODAY.COM | #KANNADANEWSWEB
ಮಂಡ್ಯ ಜಿಲ್ಲೆಯ ಹೆದ್ದಾರಿಯಲ್ಲಿ ಒಮಿನಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲಕದ ನಾಲ್ವರಿಗೆ ಗಾಯಗಳಾದ ಬಗ್ಗೆಯು ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಒಮಿನಿಯೊಂದು ಮಂಡ್ಯದ ಗೋಪಾಲಪುರದ ಬಳಿಯಲ್ಲಿ ಪಕ್ಕದಲ್ಲಿದ್ದ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಿಗೂ ಗಂಭೀರ ಗಾಯಗಳಾಗಿವೆ. ಘಟನೆ ಸಂಭವಿಸುತ್ತಲೇ ಸ್ತಳಕ್ಕೆ ಬಂದ ಸ್ತಳೀಯರು ಗಾಯಾಳುಗಳನ್ನು ಉಪಚರಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #
