ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು

ಶಿವಮೊಗ್ಗ,: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ 2019-20 ರಿಂದ 2024-25 ನೇ ಸಾಲಿನವರೆಗೂ ಎಸ್.ಎಫ್.ಸಿ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದಲ್ಲಿ ಹೊಲಿಗೆ ಯಂತ್ರ ಪಡೆಯಲು ಅಸಕ್ತರಿಂದ ಅರ್ಜಿ ಅಹ್ವಾನಿಸಿದೆ. 

Free Sewing Machine Scheme in Hosanagara
Free Sewing Machine Scheme in Hosanagara

ಟ್ರೇಡಿಂಗ್​ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4 ಲಕ್ಷ ವಂಚನೆ : ಹೀಗೂ ಯಾಮಾರಿಸ್ತಾರೆ ಹುಷಾರ್​

ಆಸಕ್ತರು ಅರ್ಜಿಯನ್ನು ಪಟ್ಟಣ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ  07/01/2026ರೊಳಗಾಗಿ ಸಲ್ಲಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ www.hosanagaratown.mrc.gov.in ವೆಬ್‌ಸೈಟ್‌ನ್ನು ಹಾಗೂ ಕಚೇರಿಯ ವಿಷಯ ನಿರ್ವಾಹಕರನ್ನು ಸಂಪರ್ಕಿಸುವುದು. 

Free Sewing Machine Scheme in Hosanagara