ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ (RSETI Haliyal)ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ರೆಫ್ರಿಜಿರೇಟರ್/ ಎರ್ ಕಂಡಿಷನರ್ ರಿಪೇರಿ ತರಬೇತಿಯನ್ನು ಉಚಿತವಾಗಿ ( (Free Training)) ನೀಡಲಾಗುತ್ತಿದೆ. ಇದಕ್ಕಾಗಿ 18-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು
ಇದನ್ನು ಸಹ ಓದಿ : mandagadde : ಮಂಡಗದ್ದೆ ಶಾಲೆ ಶಿಕ್ಷಕ ರವಿಪ್ರಕಾಶ್ ಇನ್ನಿಲ್ಲ
free training courses
ಜನವರಿ 31 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸಿಟಿ, ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325, ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಥವಾ ಮೊಬೈಲ್ ಸಂಖ್ಯೆ : 9731842849/ 9731842849 ( 9449782425 ಗಳಿಗೆ ವಾಟ್ಸಪ್ ಮೂಲಕ ಕಳುಹಿಸುವುದು.
ತರಬೇತಿಯು (Skill Development) )ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ತರಬೇತಿಯ ನಂತರ ಉದ್ಯೋಗ ನಿಯೋಜನೆ ಮಾರ್ಗದರ್ಶನ ನೀಡಲಾಗುವುದು.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com