ಶಿವಮೊಗ್ಗ : ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ.
ಹಬ್ಬದ ಸಂದರ್ಭದಲ್ಲಿ ಜಿಲ್ಲಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆಗಸ್ಟ್ 27 ರಿಂದ ಸೆಪ್ಟಂಬರ್ 15 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.
- Advertisement -
Ganesh Chaturthi
TAGGED:Ganesh Chaturthi