ಗೋಂದಿ ಚಾನಲ್ ಹತ್ರ ಚೀಲದಲ್ಲಿ ಮಾಲ್ ಇಟ್ಟುಕೊಂಡು ಕಾಯ್ತಿದ್ದವನಿಗೆ ಸರ್​ಪ್ರೈಸ್​ ಕೊಟ್ಟ ಪೊಲೀಸರು!

This Article Written by / ajjimane ganesh / ಡಿಸೆಂಬರ್ 25, 2025

Thirthahalli Shimoga Drug Bust Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ :  ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇಲ್ಲಿನ ಕಬಳಿಕಟ್ಟೆ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಅಶ್ವಥಪುರ ಗೋಂದಿ ಚಾನಲ್ ಪಕ್ಕದಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ತಳಕ್ಕೆ ತೆರಳಿ ರೇಡ್ ಮಾಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಷ್ಟೆ ಅಲ್ಲದೆ ಅರ್ಧ ಕೆಜಿಯಷ್ಟು ಗಾಂಜಾ ಜಪ್ತು ಮಾಡಿದ್ದಾರೆ. ಬಳಿಕ ವಿಚಾರಣೆ ನಡೆಸಿ ಆರೋಪಿ  ಪರಶುರಾಮನನ್ನ  ಎನ್‌ಡಿಪಿಎಸ್ ಕಾಯ್ದೆಯಡಿ ಅರೆಸ್ಟ್ ಮಾಡಿದ್ದಾರೆ. 

ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested

ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್​ ಆಫ್! ಸಿಗದ ಮಾಹಿತಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

ಶಿವಮೊಗ್ಗ ಕ್ರೈಂ ನ್ಯೂಸ್

ಮುಂದಿನ ಸುದ್ದಿ ಒದಿ