ನವೆಂಬರ್, 05, 2025 ರ ಮಲೆನಾಡು ಟುಡೆ ಸುದ್ದಿ : ಖಾಸಗಿ ಬಸ್‌ನಲ್ಲಿ ಪ್ರಯಾಣಿಸ್ತಿದ್ದಾತ ಬಳಿ ಬರೋಬ್ಬರಿ ಚಿನ್ನದ ಒಡವೆ ಹಣ ಪತ್ತೆಯಾಗಿದೆ. ಮುಂಬೈನಿಂದ ಭಟ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಣ ಮತ್ತು ಚಿನ್ನಾಭರಣಗಳನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಮುಂಬೈನಿಂದ ಭಟ್ಕಳಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ಇರ್ಫಾನ್ ಎಂಬ ಹೆಸರಿನ ಪಾರ್ಸೆಲ್ ಒಂದನ್ನು ಪೊಲೀಸರು ತಪಾಸಣೆ ನಡೆಸಿದರು. ಈ ಪಾರ್ಸೆಲ್‌ನೊಳಗೆ ಸುಮಾರು 50 ಲಕ್ಷ ರೂಪಾಯಿ ನಗದು ಮತ್ತು 401 ಗ್ರಾಂ ತೂಕದ ಚಿನ್ನದ ಬಳೆಗಳು ಪತ್ತೆಯಾಗಿವೆ.
Gold and Cash Seized from Private Bus in Bhatkal

ಬಸ್‌ನಲ್ಲಿ ಅಕ್ರಮವಾಗಿ ಹಣ ಮತ್ತು ಚಿನ್ನದ ಒಡವೆಗಳನ್ನು ಸಾಗಾಟ ಮಾಡುತ್ತಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
