ಚಿನ್ನಕ್ಕೆ ಮತ್ತೆ ರೇಟು!? ಬೆಳ್ಳಿಯ ಬೆಲೆಯು ಬಲುಭಾರ : ಎಷ್ಟಾಗಿದೆ ನೋಡಿ ಚಿನ್ನ ಬೆಳ್ಳಿಯ ದರ

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025:  ಚಿನ್ನದ ದರದಲ್ಲಿ ಮತ್ತೆ ಏರಿಕೆಯಾಗಿದೆ. ನಿನ್ನೆ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಆಗಿದೆ. 

 

- Advertisement -
Gold Price Jumps
Gold Price Jumps

ಶಿವಮೊಗ್ಗ  ಕೇಂದ್ರ ಕಾರಾಗೃಹದಲ್ಲಿಯೇ ಎಸ್ಐಟಿಯಿಂದ ಚಿನ್ನಯ್ಯ ನ  ವಿಚಾರಣೆ, ಕಾರಣ..? 

  • 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹2,600 ಹೆಚ್ಚಳವಾಗಿದ್ದು,   ₹1,24,400ರಂತೆ ಮಾರಾಟ ವಾಗಿದೆ. 
  • ಆಭರಣ ಚಿನ್ನದ (ಶೇ 99.5ರಷ್ಟು ಪರಿಶುದ್ಧತೆ) ಬೆಲೆ ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿ, ₹1,23,800 ಆಗಿದೆ.
  • ಬೆಳ್ಳಿ ದರವು ಕೆ.ಜಿಗೆ ₹6,700 ಜಿಗಿತವಾಗಿ, ₹1,51, 700 ಆಗಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್ ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ರಾಜಕೀಯ ಬಿಕ್ಕಟ್ಟು ಹೆಚ್ಚಳವಾಗಿದೆ. ಇದರಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಹಳದಿ ಲೋಹದ ಖರೀದಿಗೆ ಮುಂದಾಗಿದ್ದರಿಂದ ಚಿನ್ನದ ಬೆಲೆ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

Gold Price Jumps
Gold Price Jumps

ತೋಟಕ್ಕೆ ನುಗ್ಗಿ ಅಡಿಕೆ ಗೊನೆ ಕದ್ದ ಕಳ್ಳರು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Gold Price Jumps ₹2,600, Silver Surges ₹6,700 Amidst Middle East Crisis

 

Share This Article
Leave a Comment

Leave a Reply

Your email address will not be published. Required fields are marked *