gold price today : ಚಿನ್ನದ ಬೆಲೆಯಲ್ಲಿ ಇಳಿಕೆ | ಎಷ್ಟಿದೆ ಇಂದಿನ ದರ 

gold price today : ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಯ ಕುಸಿತ ಮತ್ತು ಅಮೆರಿಕದ ಡಾಲರ್ ಮೌಲ್ಯದ ಹೆಚ್ಚಳ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ.ಅದರಿಂದಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವವರು ಹಾಗೂ ಪ್ರತಿನಿತ್ಯ ಚಿನ್ನದ ಬೆಲೆಯಲ್ಲಾಗುವ ಏರಿಳಿತಗಳನ್ನು  ತಿಳಿದುಕೊಳ್ಳಲು ಬಳಸುವವರು ನಮ್ಮ ಮಲೆನಾಡು ಟುಡೆ ವೆಬ್ ಸೈಟ್​ ಫಾಲೋ ಮಾಡಿ ಹಾಗೆಯೇ ಪ್ರತಿದಿನದ ಚಿನ್ನದ ದರವನ್ನು ಇಲ್ಲಿ ಪರೀಕ್ಷಿಸಿ

ಇಂದು ದೇಶಿಯ ಮಾರುಕಟ್ಟೆಯಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 400 ರೂಪಾಯಿ ಕಡಿಮೆ ಆಗಿದೆ. ಹಾಗೆಯೇ 24 ಕ್ಯಾರೆಟ್​ ಚಿನ್ನದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ 440 ರೂ ಕಡಿಮೆ ಆಗಿದೆ.

gold price today : 10 ಗ್ರಾಂ ಚಿನ್ನದ ಬೆಲೆ ಎಷ್ಟು

24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆ 97,040 ರೂಪಾಯಿ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ ಇಂದಿನ ಬೆಲೆ 88,950 ರೂ ಆಗಿದೆ.

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು