ಕಳೆದ ವಾರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಬಂಗಾರದ ಬೆಲೆ 1 ಲಕ್ಷದ ವರೆಗೆ ಹೋಗಿತ್ತು. ಚಿನ್ನದ ಬೆಲೆ ಇಷ್ಟರ ಮಟ್ಟಿಗೆ ಹೆಚ್ಚಾಗಿದ್ದು ಇತಿಹಾಸದಲ್ಲಿ ಇದೇ ಮೊದಲು ಎಂದು ಹೇಳಲಾಗಿತ್ತು.ಇದೀಗ ಚಿನ್ನದ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
gold rate : ಇಂದಿನ ಚಿನ್ನದ ಬೆಲೆ ಎಷ್ಟಿದೆ
ದೇಶಿಯ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯನ್ನು ನೊಡುವುದಾದರೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ನಿನ್ಬನೆಗಿಂತ ಬರೋಬ್ಬರಿ 620 ರೂ ಇಳಿಕೆ ಆಗಿದೆ.ಇಂದಿನ ಬೆಲೆ 89,400 ರೂ ಆಗಿದೆ. ಹಾಗೆಯೇ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 680 ರೂ ಕಡಿಮೆ ಆಗಿ, ಇಂದಿನ ಬೆಲೆ 97,530 ರೂ ಆಗಿದೆ.