gold rate today : ಚಿನ್ನದ ದರದಲ್ಲಿ ದಿಢೀರ್ ಇಳಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 380 ರೂ.ಗಳಷ್ಟು ಕಡಿಮೆಯಾಗಿದೆ.
gold rate today : ಎಷ್ಟಿದೆ ಇಂದಿನ ಬೆಲೆ
ಚಿನ್ನದ ದರದಲ್ಲಿ ಇಂದು ಬರೋಬ್ಬರಿ 38 ರೂಪಾಯಿ ಏರಿಕೆ ಆಗಿದೆ. ಇಂದಿನ ಚಿನ್ನದ ದರ 24 ಕ್ಯಾರೆಟ್ 1 ಗ್ರಾಂ ಗೆ 9,753 ರೂ ಆಗಿದೆ. ಹಾಗೆಯೇ 22 ಕ್ಯಾರೆಟ್ 1 ಗ್ರಾಂ ಬೆಲೆ ಕೂಡಾ 35 ರೂ ಕಡಿಮೆ ಆಗಿ, 8940 ರೂ ಗೆ ಇಳಿದಿದೆ.
ಇನ್ನು 10 ಗ್ರಾಂ ಚಿನ್ನದ ಬೆಲೆ ನೊಡುವುದಾದರೆ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ಇಂದು 380 ರೂ ಕಡಿಮೆ ಆಗಿದೆ. ಇಂದಿನ ಬೆಲೆ 97,530 ರೂ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 350 ರೂ ಕಡಿಮೆ ಆಗಿ, ಇಂದಿನ ಬೆಲೆ 89,400 ರೂ ಆಗಿದೆ.
