good news/ ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ/ ಏಪ್ರಿಲ್ 12 ನೇರ ಸಂದರ್ಶನ/ ಎಲ್ಲಿ ?ಏನು? ಇತ್ಯಾದಿ ವಿವರ ಇಲ್ಲಿದೆ

Good news/ Good opportunity for job seekers/ April 12 live interview/ Where ?What? Etc. here's the details

good news/  ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ/ ಏಪ್ರಿಲ್ 12 ನೇರ ಸಂದರ್ಶನ/ ಎಲ್ಲಿ ?ಏನು? ಇತ್ಯಾದಿ ವಿವರ ಇಲ್ಲಿದೆ
good news/ ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ/ ಏಪ್ರಿಲ್ 12 ನೇರ ಸಂದರ್ಶನ/ ಎಲ್ಲಿ ?ಏನು? ಇತ್ಯಾದಿ ವಿವರ ಇಲ್ಲಿದೆ

MALENADUTODAY.COM/ SHIVAMOGGA / KARNATAKA WEB NEWS

ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಇದೇ  ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನ ಹಮ್ಮಿಕೊಳ್ಳಲಾಗಿದೆ. 

ಸಮಯ

ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಯಾರಿಗೆಲ್ಲಾ ಅವಕಾಶ

ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಯಾರನ್ನ ಸಂಪರ್ಕಿಸಬೇಕು

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / fire accident /  ರಾತೋರಾತ್ರಿ ಸುಟ್ಟು ಕರಕಲಾದವು ಶೆಡ್​ನಲ್ಲಿ ನಿಲ್ಲಿಸಿದ್ದ ಏಳು ಬೈಕ್​ಗಳು!

Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದಳಾ ತಾಯಿ!? ಏನಿದು ಸೊರಬದ ಘಟನೆ? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 





HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News