ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಾಧಾಮದಿಂದ ಪ್ರವಾಸಿಗರಿಗೆ ಗುಡ್‌ ನ್ಯೂಸ್‌

Good news for tourists from Thyavarekoppa Tiger and Lion Safari

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಾಧಾಮದಿಂದ ಪ್ರವಾಸಿಗರಿಗೆ ಗುಡ್‌ ನ್ಯೂಸ್‌
Thyavarekoppa Tiger and Lion Safari

SHIVAMOGGA | MALENADUTODAY NEWS | May 20, 2024  ಮಲೆನಾಡು ಟುಡೆ 

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಿಂದ Thyavarekoppa Tiger and Lion Safari ಪ್ರವಾಸಿಗರಿಗೊಂದು ಒಳ್ಳೆಯ ಸುದ್ದಿಯೊಂದು ಸಿಕ್ಕಿದೆ. 

ಹುಲಿ-ಸಿಂಹಧಾಮ 21ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 21-05-2024 ರ ಮಂಗಳವಾರದಂದು ಸಹ ತೆರೆದಿರುತ್ತದೆ ಎಂದು ಸಿಂಹದಾಮದ ಅಧಿಕಾರಿಗಳು ತಿಳಿಸಿದ್ದಾರೆ. 

ಲಯನ್‌ ಸಫಾರಿಗೆ ಮಂಗಳವಾರ ಸಾಮಾನ್ಯವಾಗಿ ರಜೆ ಇರುತ್ತದೆ. ಇದೀಗ ಈ ವಾರ ಓಪನ್‌ ಇರುವುದಾಗಿ ತಿಳಿಸಲಾಗಿದ್ದು, ಪ್ರವಾಸಿಗರು ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.