INFORMATION NEWS

8,000 ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿ! ಗೃಹಸಚಿವರ ಮಹತ್ವದ ಮಾತು!

ajjimane ganesh ನವೀಕರಣ: 10 ಮಾರ್ಚ್ 2026, 5:23 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

 ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ವಿಧಾನಸಭಾ ಕಲಾಪದಲ್ಲಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್​, ಕಳೆದ ನಾಲ್ಕೈದು ವರ್ಷಗಳಿಂದ, ವಿಶೇಷವಾಗಿ ಪಿಎಸ್‌ಐ ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು.ಆದರೆ, ನಮ್ಮ ಸರ್ಕಾರವು ಕಳೆದ ಒಂದೂವರೆ ವರ್ಷದಲ್ಲಿ 900 ಪಿಎಸ್‌ಐಗಳನ್ನು ನೇಮಕ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

Govt Committed to Filling 8000  Police Vacancies: Dr. G. Parameshwara in Assembly | Malenadu Today ಪೊಲೀಸ್ ಇಲಾಖೆಯಲ್ಲಿ ಹಾಗೂ 8,000 ಕಾನ್‌ಸ್ಟೇಬಲ್‌ಗಳ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು  ಗೃಹ ಸಚಿವ.ಡಾ.ಜಿ.ಪರಮೇಶ್ವರ್

ಶಿವಮೊಗ್ಗ : ಹೋಳಿ ಹಬ್ಬ & ಶೆಡ್​ ಕೇಸ್! 10 ಮಂದಿ ಅರೆಸ್ಟ್!

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸದ್ಯ 545 ಜನರ ಒಂದು ಬ್ಯಾಚ್ ಶೀಘ್ರವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿದ್ದು, ಅವರಿಗೆ ಠಾಣೆಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಇನ್ನು 400 ಮಂದಿ ತರಬೇತಿಯಲ್ಲಿದ್ದಾರೆ.

ಜೊತೆಗೆ 8,000 ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಒಟ್ಟಾರೆ 56,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬದ್ಧವಾಗಿದೆ. ಎಲ್ಲಿ ಸಿಬ್ಬಂದಿ ಅವಶ್ಯಕತೆ ಹೆಚ್ಚಿದೆಯೋ, ಅಲ್ಲಿಗೆ ತಕ್ಷಣವೇ ನೇಮಕ ಮಾಡಲಾಗುವುದು  ಎಂದು ಭರವಸೆ ನೀಡಿದರು.

Govt Committed to Filling 8000  Police Vacancies: Dr. G. Parameshwara in Assembly | Malenadu Today ಪೊಲೀಸ್ ಇಲಾಖೆಯಲ್ಲಿ ಹಾಗೂ 8,000 ಕಾನ್‌ಸ್ಟೇಬಲ್‌ಗಳ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು  ಗೃಹ ಸಚಿವ.ಡಾ.ಜಿ.ಪರಮೇಶ್ವರ್
Govt Committed to Filling 8000 Police Vacancies: Dr. G. Parameshwara in Assembly | Malenadu Today ಪೊಲೀಸ್ ಇಲಾಖೆಯಲ್ಲಿ ಹಾಗೂ 8,000 ಕಾನ್‌ಸ್ಟೇಬಲ್‌ಗಳ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಗೃಹ ಸಚಿವ.ಡಾ.ಜಿ.ಪರಮೇಶ್ವರ್

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ವಿಚಾರಗಳ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಹಾಗೂ ಎಸ್​ಎನ್​ ಚನ್ನಬಸಪ್ಪರವರು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆ ಮಾಡಿದರು. ಇವರ ಪ್ರಶ್ನೆಗಳಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ್​ರವರು ಉತ್ತರಿಸಿದರು. ಈ ಚರ್ಚೆಯ ವಿಡಿಯೋ ಇಲ್ಲಿ
Govt Committed to Filling 8000 Police Vacancies: Dr. G. Parameshwara in Assembly | Malenadu Today ಪೊಲೀಸ್ ಇಲಾಖೆಯಲ್ಲಿ ಹಾಗೂ 8,000 ಕಾನ್‌ಸ್ಟೇಬಲ್‌ಗಳ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಗೃಹ ಸಚಿವ.ಡಾ.ಜಿ.ಪರಮೇಶ್ವರ್

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ