ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರ ತಿಂಗಳ ಕಂತು ರಿಲೀಸ್ ಮಾಡುವ ಸೂಚನೆ ನೀಡಿದೆ. ಈ ಸಂಬಂಧ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರ ಸದನದಲ್ಲಿ ಪ್ರತಿಪಕ್ಷಗಳು, ತಿಂಗಳ ಗೃಹಲಕ್ಷ್ಮಿ ಹಣವನ್ನು ಫಲಾನುಭವಿಗಳಿಗೆ ಜಮಾ ಮಾಡಿಲ್ಲ ಎಂದು ಗದ್ದಲ ಎಬ್ಬಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. ಅದರ ಬೆನ್ನಲ್ಲೇ ಮಾತನಾಡಿರುವ ಸಚಿವರು, ಈಗ ಚಿಂತೆ ಬೇಡ, ಹಣ ಬಿಡುಗಡೆ ಆಗುತ್ತೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಎಂದು ಮೇಲೆ ಚಿಂತೆ ಮಾಡುವ ಅಗತ್ಯವಿಲ್ಲ. ಬರುವ ಸೋಮವಾರದಿಂದ ಶನಿವಾರದ ಒಳಗೆ ಹಣ ಸಂಬಂಧಪಟ್ಟ ಫಲಾನುಭವಿಗಳ ಖಾತೆ ಜಮಾ ಆಗುತ್ತದೆ. 24ನೇ ಕಂತಿನ ಹಣ ಬಿಡುಗಡೆಗೆ ಸಿದ್ಧತೆ ಆಗಿದೆ ಎಂದರು. (Gruhalakshmi 24th Installment Money Release)

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,