ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಸತಿ ಶಾಲೆಗೆ ಅತಿಥಿ ಶಿಕ್ಷರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ವಾರ್ತಾಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ.Guest Teacher Jobs
ವಾರ್ತಾ ಇಲಾಖೆಯಿಂದ ಹೊರಬ್ಬಿದ್ದಿರುವ ಅಧಿಕೃತ ಸರ್ಕಾರಿ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊರಬ ತಾಲೂಕು ಜಡೆಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಕನ್ನಡ, ಆಂಗ್ಲ, ಹಿಂದಿ ಮತ್ತು ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Guest Teacher Jobs
- ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸೊರಬ ತಾಲುಕು ಹಿರೇಮಾಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಡೆಯಬೇಕು
- ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 18ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9663398179 ನ್ನು ಸಂಪರ್ಕಿಸುವುದು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!