ಯಾರಿಗೂ ಹೇಳಬೇಡಿ/ ನಿಜವಾಯ್ತಾ 20 ತಿಂಗಳ ಹಿಂದಿನ ಆಡಿಯೋ ಮಾತು? ಇದೇನಾ ಅಸಲಿ ಕಾರಣ?

Has the conversation in the audio of BJP state president Nalin Kumar Kateel, which went viral, come true now? That's why Eshwarappa and Jagadish Shettar didn't get tickets?

ಯಾರಿಗೂ ಹೇಳಬೇಡಿ/ ನಿಜವಾಯ್ತಾ 20 ತಿಂಗಳ ಹಿಂದಿನ ಆಡಿಯೋ ಮಾತು? ಇದೇನಾ ಅಸಲಿ ಕಾರಣ?
ಯಾರಿಗೂ ಹೇಳಬೇಡಿ/ ನಿಜವಾಯ್ತಾ 20 ತಿಂಗಳ ಹಿಂದಿನ ಆಡಿಯೋ ಮಾತು? ಇದೇನಾ ಅಸಲಿ ಕಾರಣ?

MALENADUTODAY.COM/ SHIVAMOGGA / KARNATAKA WEB NEWS

ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಿಗೆ ಬಿಜೆಪಿ ಹೈಕಮಾಂಡ್ ನಿವೃತ್ತಿಯಾಗುವಂತೆ ಸೂಚನೆ ಕೊಟ್ಟಿದೆ. ಇದೆ ಕಾರಣಕ್ಕೆ ಅವರಿಗೆ ಟಿಕೆಟ್ ನೀಡಲಾಗಿಲ್ಲ ಎನ್ನಲಾಗುತ್ತಿದೆ. ಈ ನಡುವೆ 20 ತಿಂಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಮಾತನಾಡಿದ್ದರು ಎನ್ನಲಾದ ಆಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದ್ದು, ಅವರ ಮಾತು ನಿಜವಾಯ್ತು ಎಂಬ ಮೆಸೇಜ್​ನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. 

ಆಡಿಯೋದಲ್ಲಿ ಏನಿತ್ತು?

ಯಾರಿಗೂ ಹೇಳ್ಬೇಡಿ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರ ಟೀಮನ್ನು ಫುಲ್ ತೆಗೆಯೋದು. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ”  “ಇನ್ನು ಯಾರೇ ಆದರೂ ನಮ್ಮ ಕೈಯಲ್ಲೇ ಇನ್ನು ಎಂದು ಹೇಳಿದ್ದ ಆಡಿಯೋ ಅಂದು ವೈರಲ್​ ಆಗಿತ್ತು. ಆಗಿನ್ನು ಬಿಎಸ್​ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಕ್ಕೆ ಇಳಿಸುವ ಪ್ರಯತ್ನಗಳು ನಡೆದಿತ್ತು. ಆ ಸಂದರ್ಭದಲ್ಲಿ ಕಟೀಲ್​ರವರು ತಮ್ಮ ಆಪ್ತರ ಜೊತೆ ಮಾತನಾಡಿದ್ದರು ಎನ್ನಲಾದ ಆಡಿಯೋ ಸಖತ್ ವೈರಲ್ ಆಗಿತ್ತು. 

ಅಂದು ವೈರಲ್​ ಆಗಿದ್ದ ಆಡಿಯೋದ ಲಿಂಕ್​ ಇಲ್ಲಿದೆ ನೋಡಿ 

ಯಾರಿಗೂ ಹೇಳಬೇಡಿ

ಅಂದು ಸಿಎಂ ಸ್ಥಾನಕ್ಕೆ ಯಾರು ಎಂಬುದರ ಕುರಿತಾಗಿ ಆಡಿದ್ದ ಮಾತು ವೈರಲ್​ ಆಗಿತ್ತು. ಆದರೆ ಅಂದಿನ ಆಡಿಯೋ ಇವತ್ತು ಮತ್ತೆ ಟ್ರೋಲ್​ ಆಗುತ್ತಿದ್ದು ಪ್ರತಿಪಕ್ಷಗಳ ಐಟಿ ಮೀಡಿಯಾಗಳು ಆಡಿಯೋಕ್ಕೆ ರಂಗು ತುಂಬಿ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿವೆ. ನಿಜವಾಯ್ತು ಭವಿಷ್ಯ, ! ಕಟೀಲ್ ಹೇಳಿದಂತೆ ದೆಹಲಿ ಬಿಜೆಪಿ ಹೈಕಮಾಂಡ್​ ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್​ರವರಿಗೆ ಟಿಕೆಟ್ ನಿರಾಕರಿಸಿದೆ. ಅವರನ್ನು ಮೂಲೆಗುಂಪು ಮಾಡಿದೆ ಎಂಬಂತಹ ಸಂದೇಶ ಇರುವ ಮೆಸೇಜ್​ಗಳು ವಾಟ್ಸ್ಯಾಪ್​ಗಳಲ್ಲಿ ಹರಿದಾಡುತ್ತಿದೆ. 

ಇದನ್ನು ಸಹ ಓದಿ

Read /ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?

Read /KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು?

Read / KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / BREAKING NEWS/  ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News