SORABA

ಸೊರಬ: ಅಕಾಲಿಕ ಗಾಳಿ ಮಳೆಗೆ ಬಾಳೆ ತೋಟ ನೆಲಸಮ, ಲಕ್ಷಾಂತರ ರೂಪಾಯಿ ನಷ್ಟ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸೊರಬ: ಸೊರಬ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಅಬ್ಬರಿಸಿದ ಅಕಾಲಿಕ ಗಾಳಿ ಮಳೆಗೆ ಜನರ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಕಟಾವಿಗೆ ಸಿದ್ಧವಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆಯು ಮಣ್ಣು ಪಾಲಾಗಿದೆ. 

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಘಟನೆಯ ವಿವರ

ಉಳವಿ ಹೋಬಳಿಯ ಎನ್. ಹೊಳೆಕಟ್ಟೆ ಗ್ರಾಮದದಲ್ಲಿ ಗಾಳಿ ಮಳೆಯ ಆರ್ಭಟದಿಂದಾಗಿ ರೈತ ಕೃಷ್ಣ ಮೂರ್ತಿ ಎಂಬುವವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆಸಿದ್ದ ಬಾಳೆ ತೋಟವು ಸಂಪೂರ್ಣವಾಗಿ ಧರೆಗುರುಳಿದೆ. 

ಸುಮಾರು 2000 ಪಚ್ಚಾ ಬಾಳೆಗಿಡಗಳು ಕಟಾವಿನ ಹಂತಕ್ಕೆ ತಲುಪಿದ್ದವು. ಇನ್ನೇನು ಫಸಲು ಮಾರುಕಟ್ಟೆಗೆ ಕಳುಹಿಸಬೇಕು ಎನ್ನುವಷ್ಟರಲ್ಲಿ ಗಾಳಿಯ ವೇಗಕ್ಕೆ ಸಿಲುಕಿ ಗಿಡಗಳು ಮರಿದು ಬಿದ್ದಿವೆ. ಇದರಿಂದ ಕೃಷ್ಣ ಮೂರ್ತಿ ಅವರಿಗೆ ಲಕ್ಷಾಂತರ ರೂಪಾಯಿಗಳ ಆರ್ಥಿಕ ನಷ್ಟ ಸಂಭವಿಸಿದೆ

Heavy Rain and Wind Destroy Banana Plantation in Soraba 

Heavy Rain and Wind Destroy Banana Plantation in Soraba 
Heavy Rain and Wind Destroy Banana Plantation in Soraba 
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.