Heavy Rain School Holiday in Sagara, Hosanagara, Thirthahalli
ಶಿವಮೊಗ್ಗದಲ್ಲಿ ಮಳೆ ನಿನ್ನೆ ಜೋರು ಸುರಿದಿದೆ. ಇವತ್ತು ಕೂಡ ಅಬ್ಬರಿಸುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ , ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಶಾಲೆಗೆಳಿಗೆ ರಜೆ ಘೋಷಣೆ ಮಾಡಲಾಗಿದೆ.
Heavy Rain School Holiday
ಸಾಗರ, ಹೊಸನಗರ , ತೀರ್ಥಹಳ್ಳಿ ತಾಲ್ಲೂಕುಗಳ ತಹಶೀಲ್ದಾರ್ರವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ.


ಮಳೆ ಹಿನ್ನೆಲೆ ಇಂದು ಮೂರು ಸಾಗರ, ಹೊಸನಗರ , ತೀರ್ಥಹಳ್ಳಿ ತಾಲ್ಳೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ.
Shivamogga rain holiday, school holiday Shivamogga, college holiday Shivamogga, Sagara school closed, Hosanagara school closed, Thirthahalli school closed, heavy rain Karnataka, monsoon Shivamogga, July 3 2025 holiday, educational institutions closed, Anganwadi holiday, district administration order, student safety, Karnataka rain alert.
