24 ಗಂಟೆಯಲ್ಲಿ ಶಿವಮೊಗ್ಗದಲ್ಲಿ ಭಾರೀ ಮಳೆ! ಇವತ್ತು ಆರೆಂಜ್ ಅಲರ್ಟ್! ಮೂರು ದಿನ ಯಲ್ಲೋ ಅಲರ್ಟ್! ಹವಾಮಾನ ಇಲಾಖೆ ವರದಿಯಲ್ಲಿ ಏನಿದೆ?

Heavy rains lash Shivamogga in 24 hours Orange alert today! Yellow alert for three days! What is there in the met department report?24 ಗಂಟೆಯಲ್ಲಿ ಶಿವಮೊಗ್ಗದಲ್ಲಿ ಭಾರೀ ಮಳೆ! ಇವತ್ತು ಆರೆಂಜ್ ಅಲರ್ಟ್! ಮೂರು ದಿನ ಯಲ್ಲೋ ಅಲರ್ಟ್! ಹವಾಮಾನ ಇಲಾಖೆ ವರದಿಯಲ್ಲಿ ಏನಿದೆ?

24 ಗಂಟೆಯಲ್ಲಿ ಶಿವಮೊಗ್ಗದಲ್ಲಿ ಭಾರೀ ಮಳೆ! ಇವತ್ತು ಆರೆಂಜ್ ಅಲರ್ಟ್! ಮೂರು ದಿನ ಯಲ್ಲೋ ಅಲರ್ಟ್!  ಹವಾಮಾನ ಇಲಾಖೆ ವರದಿಯಲ್ಲಿ ಏನಿದೆ?

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ತುಂಗಾನದಿ ಭರಪೂರವಾಗಿ ಹರಿಯುತ್ತಿದ್ದಾಳೆ, ಇನ್ನೂ ಇವತ್ತು ಕೂಡ ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ  ನಿರ್ದಿಷ್ಟ ಪ್ರದೇಶಗಳಲ್ಲಿ 200 ಮಿಲಿಮೀಟರ್​ಗೂ ಅಧಿಕ ಮಳೆಯಾಗುವ ಸೂಚನೆಯನ್ನ ನೀಡಲಾಗಿದೆ. ಬಿರುಗಾಳಿಯ ಸಮೇತ ಹಲವೆಡೆ ವ್ಯಾಪಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡುವ ದೈನಂದಿನ ರಿಪೋರ್ಟ್​ನಲ್ಲಿ ತಿಳಿಸಿದೆ. ಅತಿಹೆಚ್ಚು ಮಳೇಯಾಗುವ ಪ್ರದೇಶಗಳನ್ನು ಹೊರತು ಪಡಿಸಿ, ಉಳಿದೆಡೆಯು ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ. 

ಮುಖ್ಯವಾಗಿ ಜಿಲ್ಲೆಯ ಬಹುತೇಕ ಶೇಕಡಾ 75 ರಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನೂ ನಾಳೆಯಿಂದ 27 ನೇ ತಾರೀಖಿನ ವರೆಗೂ ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  





ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​