FID number | ರೈತರೇ FID ನಂಬರ್​ ಪಡೆದುಕೊಂಡರಾ? | ಇದು ಕಡ್ಡಾಯ! ಕಾರಣವೇನು? ಲಿಂಕ್​ ಮಾಡುವುದು ಹೇಗೆ?

Here is the detail of what to do to link FID number FID number ಲಿಂಕ್ ಮಾಡಲು ಏನು ಮಾಡಬೇಕು ಎಂಬ ವಿವರ ಇಲ್ಲಿದೆ

FID number | ರೈತರೇ FID  ನಂಬರ್​ ಪಡೆದುಕೊಂಡರಾ? | ಇದು ಕಡ್ಡಾಯ! ಕಾರಣವೇನು?  ಲಿಂಕ್​ ಮಾಡುವುದು ಹೇಗೆ?

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS

ಸರ್ಕಾರದಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಯೋಜನೆಗಳ ಪ್ರಯೋಜನ ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ  ಸರ್ವೆ ನಂಬರ್‍ಗೆ ಆಧಾರ್ ಸಂಖ್ಯೆ ನಮೂದಿಸಿ ಎಫ್.ಐ.ಡಿ. ಸಂಖ್ಯೆ ಪಡೆಯುವುದು ಕಡ್ಡಾಯವಾಗಿದೆ.

ಈಶ್ವರಪ್ಪ ಕಾಂಗ್ರೆಸ್​ಗೆ? | ಹೀಗ್ಯಾರು ಹೇಳಿದ್ದು? ಮಾಜಿ ಡಿಸಿಎಂ ಕೊಟ್ಟ ಉತ್ತರವೇನು?

ನೋಂದಣಿಯಾದ ವಿವರಗಳನ್ನು ಬ್ಯಾಂಕ್‍ನಿಂದ ಬೆಳೆ ಸಾಲ, ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ, ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ / ಇನ್ ಪುಟ್ ಸಬ್ಸಿಡಿ ಮುಂತಾದ ಸವಲತ್ತುಗಳನ್ನು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುತ್ತದೆ. ಹೀಗಾಗಿ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್‍ಗಳನ್ನು ಈ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ | ಬೊಮ್ಮನಕಟ್ಟೆ ರೈಲ್ವೆ ಗೇಟ್​​ಗೆ ಡಿಕ್ಕಿಯಾಗಿ ಕಾರು ಪಲ್ಟಿ |

ಫ್ರೂಟ್ ಐ.ಡಿ.ಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೆ ನಂಬರ್‍ಗಳನ್ನು ಸೇರ್ಪಡೆಗೊಳಿಸಲು ಜಿಲ್ಲೆಯ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ, ಬ್ಯಾಂಕ್ ಖಾತೆ ವಿವರ, ಜಾತಿ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ರೇಷನ್ ಕಾರ್ಡ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳುವುದು.


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 


TAGS: ಎಫ್​ಐಡಿ ನಂಬರ್, ಫ್ರೂಟ್ಸ್​ ತಂತ್ರಾಶ, ಶಿವಮೊಗ್ಗ , ರೈತರಿಗೆ ಸೂಚನೆ, ಆಧಾರ್ ಕಾರ್ಡ್​, ಪಾಣಿ, ಸರ್ವೆನಂಬರ್, Fruits ID Search by Aadhar number, Fruits PM Kisan FID number, FID number check, FID number Search Karnataka, Fruits Karnataka gov in, Fruits id, Fruits Karnataka gov in FRUITS Bank, FID number for Agriculture,