ಓವರ್​ ಟೇಕ್​ ಮಾಡುವಾಗ ಜಾ ಗ್ರತೆ! ಒಂದರ ಮೇಲೊಂದು ಉರುಳಿದ ಕಾರುಗಳು! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Here is the scene of the accident that took place in Mudigere taluk of Chikkamagaluru district.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಅಪಘಾತದ ದೃಶ್ಯ ಇಲ್ಲಿದೆ.

ಓವರ್​ ಟೇಕ್​ ಮಾಡುವಾಗ ಜಾ ಗ್ರತೆ! ಒಂದರ ಮೇಲೊಂದು ಉರುಳಿದ ಕಾರುಗಳು! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

KARNATAKA NEWS/ ONLINE / Malenadu today/ Aug 8, 2023 SHIVAMOGGA NEWS

ಓವರ್ ಟೆಕ್ ಮಾಡುವ ವೇಳೆಯಲ್ಲಿ ಎರಡು ಕಾರುಗಳು ಒಂದಕ್ಕೊಂದು ಡಿಕ್ಕಿಹೊಡೆದು ರಸ್ತೆ ಬದಿಯಲ್ಲಿ ಪಲ್ಟಿಯಾದ ಘಟನೆಯ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಓವರ್​ ಟೇಕ್ ಮಾಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಕಳೆದ ಭಾನುವಾರ ನಡೆದ ಘಟನೆಯ ದೃಶ್ಯ ಸ್ಥಳೀಯವಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯ ಭೀಕರವಾಗಿದೆ. ಇನ್ನೂ ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು