ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ವಧು-ವರರ ಸಮಾವೇಶ/ ವಿವರ ಇಲ್ಲಿದೆ

Here's the details of the bride and groom's conclave organised by the State Uppara Mahasabha

ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ವಧು-ವರರ ಸಮಾವೇಶ/ ವಿವರ ಇಲ್ಲಿದೆ

ಬೆಂಗಳೂರು: ಕರ್ನಾಟಕ  ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜನವರಿ 8 ರಂದು ಬೆಳಗಾವಿಯ ಸಂಗಮ್ ರೆಸಿಡೆನ್ಸಿ ಹೊಟೇಲ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಉಪ್ಪಾರರ ವಧು-ವರರ ವೇದಿಕೆ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ.

BREAKING NEWS/ ಶಿವಮೊಗ್ಗದ ಭೂಪಾಳಂ ರವರ ಮನೆಯಲ್ಲಿ ಶಾರ್ಟ್ ಸರ್ಕಿಟ್-ಬೆಂಕಿ/ ಶರತ್ ಸಾವು, ಮಗು ಸ್ಥಿತಿ ಗಂಭೀರ

ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ನೊಂದಾಯಿಸಿಕೊಳ್ಳುವವರು ಮೊಬೈಲ್ ಸಂಖ್ಯೆ 9845143579 ಸಂಪರ್ಕಿಸಬಹುದು.

ಶಿವಮೊಗ್ಗದಲ್ಲಿ ಶಾರ್ಟ್​ ಸರ್ಕ್ಯೂಟ್ ಅವಘಡ/ಮಗನನ್ನ ಉಳಿಸಿ, ಪ್ರಾಣ ಬಿಟ್ಟ ತಂದೆ/ ಜೀವ ತೆಗೆದ ಹೊಗೆ/ ವಿಡಿಯೋ ವರದಿ

ಈಗಾಗಲೇ ಆನ್‍ಲೈನ್ ನಲ್ಲಿ ಅರ್ಜಿಗೆ ಆಹ್ವಾನಿಸಲಾಗಿದೆ. ಸಮಾಜದಬಾಂಧವರು ಬರುವಾಗ ಪ್ರಿಂಟ್ ಹಾಕಿಸಿಕೊಂಡು ಫೋಟೋದೊಂದಿಗೆ ವಿವರಗಳನ್ನು ಭರ್ತಿ ಮಾಡಿಕೊಂಡು ತರತಕ್ಕದ್ದು,

BREAKING NEWS/ ಶಿವಮೊಗ್ಗದ ಭೂಪಾಳಂ ರವರ ಮನೆಯಲ್ಲಿ ಶಾರ್ಟ್​ ಸರ್ಕಿಟ್​-ಬೆಂಕಿ/ ಶರತ್​ ಸಾವು, ಮಗು ಸ್ಥಿತಿ ಗಂಭೀರ

ಈ ವಧು-ವರರ ವೇದಿಕೆಯನ್ನು ಸಮಾಜದ ಬಾಂಧವರು ಸದು ಪಯೋಗಪಡಿಸಿಕೊಳ್ಳಬೇಕೆಂದು ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ್ ಹಾಗೂ ಪ್ರಧಾನ ಕಾರ್ಯದರ್ಶಿ ಭರತ್ ಎಸ್. ಮೈಲಾರ್ ತಿಳಿಸಿದ್ದಾರೆ.

ಇದನ್ನು ಓದಿ :  ಶಿವಮೊಗ್ಗದಲ್ಲಿ ಗಿಲ್ಲಕ್ಕೋ ಶಿವ...ಗಿಲ್ಲಕ್ಕೋ/ ಶಿವಣ್ಣನ ಟಗರು ಡ್ಯಾನ್ಸ್​ಗೆ , ಬಿಂದಾಸ್​ ಆಗಿ ಕುಣಿದ ಲೇಡಿಸ್ ಫ್ಯಾನ್ಸ್​

FACEBOOK

TWITTER

INSTAGRAM

TELIGRAM

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com