high court postponed bsy case to september 2 ಶಿವಮೊಗ್ಗ, malenadu today news : August 24 2025, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಗೆ ಸಂಬಂಧಿಸಿದ ಪೋಕ್ಸೊ ಪ್ರಕರಣ ವಿಚಾರಣೆ ಸೆಪ್ಟೆಂಬರ್ 2ಕ್ಕೆ ಮುಂದೂಡಿಕೆಯಾಗಿಒದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ, ಇಡೀ ಪ್ರಕರಣವನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯ ಕುರಿತು ವಿಚಾರಣೆ ನಡೆಸ್ತಿದೆ.

Shivamogga case: ಮಿನಿಸ್ಟರ್ ಹೆಸರು ಬಳಸಿದ ತಹಶೀಲ್ದಾರ್ ಪುತ್ರ ಅರೆಸ್ಟ್! ನಡೆದಿದ್ದೆನು? ಎಸ್ಪಿ ಹೇಳಿದ್ದೇನು?
ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ನ್ಯಾಯಪೀಠವು ನಿನ್ನೆ ಅಂದರೆ ಶನಿವಾರ ವಿಚಾರಣೆ ನಡೆಸಿ ಪ್ರಕರಣವನ್ನು ಸೆಪ್ಟೆಂಬರ್ 2 ಕ್ಕೆ ಮುಂದೂಡಿದೆ. ಯಡಿಯೂರಪ್ಪ ರವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ನಡೆಸ್ತಿದ್ದಾರೆ.
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..