holehonnuru/ ಪ್ರೀತಿಸಿ ಮದುವೆಯಾಗಿ 7 ತಿಂಗಳಿನಲ್ಲಿ ಎದುರಾಯ್ತು ಸಾವು/ ವಿವಾಹಿತೆಯ ಸಾವಿನ ಬಗ್ಗೆ ಮೂಡಿತು ಅನುಮಾನ

holehonnuru/ Girl who fell in love and married died

holehonnuru/  ಪ್ರೀತಿಸಿ ಮದುವೆಯಾಗಿ 7 ತಿಂಗಳಿನಲ್ಲಿ ಎದುರಾಯ್ತು ಸಾವು/ ವಿವಾಹಿತೆಯ ಸಾವಿನ ಬಗ್ಗೆ ಮೂಡಿತು ಅನುಮಾನ

 holehonnuru / ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು.

Read / Agumbe Ghat/ಆಗುಂಬೆ ಘಾಟಿಯಲ್ಲಿ ನಿಯಂತ್ರಣ ತಪ್ಪಿದ ಖಾಸಗಿ ಬಸ್! ಟ್ರಾಫಿಕ್​ ಜಾಮ್

ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ. ಸಂತೋಷ್​ರ ಮನೆಗೆ ಶಿವುವವರು ಬಂದಾಗ, ಅನಿತಾ ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ. ತಕ್ಷಣ ಅನಿತಾರ ಪೋಷಕರಿಗೆ ವಿಷಯ ತಿಳಿಸಿದ್ದಾರೆ. 

ಇನ್ನೂ ವಿಷಯ ತಿಳಿದು ಸಂತೋಷ್​ರ ಮನೆಗೆ ಬಂದ ಅನಿತಾ ಪೋಷಕರು ಮಗಳ ಸಾವಿನ ಬಗ್​ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ವಿಚಾರ ತಿಳಿದು ಸ್ತಳಕ್ಕೆ ಬಂದ ಹೊಳೆಹೊನ್ನೂರು ಪೊಲೀಸರು (hoelhonnuru police station) ಪರಿಸ್ಥಿತಿಯನ್ನು ನಿಯಂತ್ರಿಸಿ, ಸಂತೋಷ್​ರನ್ನ ಬಂಧಿಸಿದ್ದಾರೆ. ಅನಿತಾರ ಪೋಷಕರು, ಸಂತೋಷ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. 

Photo

Read/ SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS/ 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023,Holehonnur Police Station, Death of a married woman, death of a girl who fell in love and got married, Yadehalli, Bhadravathi Taluk News, Shimoga Crime News, Today Crime Report, Malnad News, Malnad Today Report,ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​, ವಿವಾಹಿತೆ ಸಾವು, ಪ್ರೀತಿಸಿ ಮದುವೆಯಾಗಿದ್ದ ಯುವತಿ ಸಾವು, ಯಡೆಹಳ್ಳಿ, ಭದ್ರಾವತಿ ತಾಲ್ಲೂಕು ಸುದ್ದಿ, ಶಿವಮೊಗ್ಗ ಕ್ರೈಂ ಸುದ್ದಿ, ಟುಡೆ ಕ್ರೈಂ ರಿಪೋರ್ಟ್, ಮಲೆನಾಡು ನ್ಯೂಸ್, ಮಲೆನಾಡು ಟುಡೆ ವರದಿ