ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ

Banjara community members protest/ banjara reservations/Banjaras oppose new SC internal reservation scheme, pelt stone on Yeddyurappa’s home/ home minister araga jnanendra statement on Banjara community members protest ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ

ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ
ಶಿಕಾರಿಪುರದಲ್ಲಿ ಬಿಎಸ್​ವೈ ಮನೆಗೆ ಕಲ್ಲು ತೂರಿದ ಘಟನೆಯಲ್ಲಿ ರೌಡಿಗಳ ಕುಮ್ಮಕ್ಕು/ ಗೃಹಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಿನ್ನೆ ನಡೆದ ಘಟನೆಯಲ್ಲಿ ಕೆಲವರು ರೌಡಿಶೀಟರ್ ಗಳು ಇದ್ದಾರೆ. ಇದೊಂದು ರಾಜಕೀಯ ಪ್ರೇರಿತ ಗಲಾಟೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಶಿಕಾರಿಪುರದಲ್ಲಿ ನಿನ್ನೆ ಪ್ರತಿಭಟನೆ ನಡೆದ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದ ಗೃಹಸಚಿವರು,  ನಿನ್ನೆ ಘಟನೆಯಲ್ಲಿ ಪೊಲೀಸರು ತಾಳ್ಮೆಯನ್ನು ಮೆರೆದಿದ್ದಾರೆ ಕೆಳಸ್ತರದ ಸಮಾಜ ಬಂಜಾರ ಸಮಾಜ ವಾಗಿದೆ. ಆ ಹಿನ್ನೆಲೆಯಲ್ಲಿ ಆ ಸಮುದಾಯದ ಮೇಲೆ ಏಕಾಏಕಿ ಲಾಟಿ ಉಪಯೋಗಿಸಬಾರದು ಎಂಬ ಕಾರಣಕ್ಕೆ ತಾಳ್ಮೆ ಕಳೆದುಕೊಳ್ಳಲಿಲ್ಲ ಎಂದಿದ್ದಾರೆ. 

ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? / ಪ್ರತಿಭಟನೆ ನಡೆದಿದ್ದೇಕೆ? ಗಲಾಟೆ ಆಗಿದ್ದೇಗೆ?

ಪೊಲೀಸರು ನೋವನ್ನ ತಿಂದಿದ್ದಾರೆ 

ಪೊಲೀಸರು  ನೋವನ್ನೆಲ್ಲ ತಾವೇ ಉಂಡು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಮೂವರು ಪೊಲೀಸರಿಗೆ ಗಂಭೀರ ಗಾಯಗಳಾಗಿವೆ. ಕಾನೂನನ್ನು ಯಾರು ಕೈಗೆ ಎತ್ತಿಕೊಳ್ಳಬಾರದು ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ  ಆದರೆ ಕೆಲವೇ ಕೆಲವು ವ್ಯಕ್ತಿಗಳು ಮಾಡಿದ ಪಿತೂರಿಯಿಂದ ಪರಿಸ್ಥಿತಿ ಕೈ ಮೀರಿ ಹೋಗಿತ್ತು ಎಂದು ಗೃಹಸಚಿವರು ಅಭಿಪ್ರಾಯ ಪಟ್ಟಿದ್ದು, ಘಟನೆಯಿಂದ ಹಿಂದಿರುವ ವಿಚಾರ ಹಾಗೂ ವ್ಯಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ. 

Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್​​ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ

ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ

ನೆನ್ನೆ ನಡೆದ ಘಟನೆಯಲ್ಲಿ ಯಡಿಯೂರಪ್ಪನವರ ನಿವಾಸಕ್ಕೆ ಕಲ್ಲು ತೂರಿದ್ದಾರೆ.  ಬಂಜಾರ ಸಮುದಾಯದ ಮೇಲೆ ಅಪಾರವಾದ ಪ್ರೀತಿಯನ್ನು ಹೊಂದಿರುವ ಯಡಿಯೂರಪ್ಪ ಆ ಸಮಾಜಕ್ಕೆ ಸಾಕಷ್ಟು ನೆರವನ್ನು ನೀಡಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ನಿನ್ನೆ ಅವರ ಮನೆ ಮೇಲೆ ಕಲ್ಲುತೊರಿದ್ದಾರೆ.  ಇನ್ನು ಮೇಲಾದರೂ ಎಲ್ಲರೂ ಶಾಂತಿಯುತವಾಗಿರಬೇಕು ಯಾರೇ ಕಾನೂನನ್ನು ಕೈಗೆತ್ತಿಕೊಂಡರು ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? / ಪ್ರತಿಭಟನೆ ನಡೆದಿದ್ದೇಕೆ? ಗಲಾಟೆ ಆಗಿದ್ದೇಗೆ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnewsShikaripura ruckus, internal reservation stir, Banjara community protests, stones at BSY's house, protests in Shikaripura, police lathi charge, Sadashiva Commission, reservation agitation. Shimoga crime report, policemen injuredಶಿಕಾರಿಪುರ ಗಲಾಟೆ, ಒಳಮೀಸಲಾತಿ ಗಲಾಟೆ, ಬಂಜಾರ ಸಮುದಾಯದ ಪ್ರತಿಭಟನೆ, ಬಿಎಸ್​ವೈ ಮನೆಗೆ ಕಲ್ಲು, ಆಕ್ರೋಶ, ಶಿಕಾರಿಪುರದಲ್ಲಿ ಪ್ರತಿಭಟನೆ , ಪೊಲೀಸರ ಲಾಠಿ ಜಾರ್ಜ್​, ಸದಾಶಿವ ಆಯೋಗ, ಮೀಸಲಾತಿ ಹೋರಾಟ. ಶಿವಮೊಗ್ಗ ಕ್ರೈಂ ವರದಿ, ಪೊಲೀಸರಿಗೆ ಗಾಯbanjara protest,banjara samaj protest,banjara community,banjara colony public protest,banjara community protests,karnataka protests,biggest protest,karnataka banjara,shikaripura house,bsy house,shikaripura,stone pelting bsy shikaripura house,bsy and shikaripura,shikaripura and bsy,bsy,shikaripura constituency,bs yediyurappa shikaripura house,bsy history,yediyurappa,ex cm,bjp senior leader,bsy house,shikaripura house,banjara community,reservation,banjara reservation,karnataka election,assembly election,latest news,kannada news,karnataka news