ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ

Home Minister faces election code of conduct in Thirthahalli

ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ
ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ

ಚುನಾವಣಾ ನೀತಿ ಸಂಹಿತೆಯನ್ನು ಶಿವಮೊಗ್ಗ ಜಿಲ್ಲಾಡಳಿತ ಕಟ್ಟು ನಿಟ್ಟಾಗಿ ಜಾರಿಗೆ ತರುತ್ತಿದ್ದು, ಇದರ ಬಿಸಿ ಸ್ವತಃ ಗೃಹಸಚಿವರಿಗೂ ತಟ್ಟಿದೆ.

ನಿನ್ನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುರುವಳ್ಳಿ ಸಮೀಪ,  ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.

ಆದರೆ,  ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು.

ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿರಲಿಲ್ಲ ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ದಢೀರ್ ದಾಳಿ ನೆಡೆಸಿ ಕಾರ್ಯಕ್ರಮವನ್ನು ನಿಲ್ಲಿಸಿದರು.

ಇನ್ನೊಂದೆಡೆ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಸಾಮೂಹಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಅದರ ಬಗ್ಗೆಯು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. 

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga