hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ

hosanagara news New temple building constructed for Panjurli deity demolished amid court dispute

hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ
hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪದ ಮೂಗುಡ್ತಿ ಗ್ರಾಮದಲ್ಲಿ ವೈಯಕ್ತಿಕ ಜಗಳಕ್ಕೆ ದೈವಗಳ ದೇವಾಸ್ಥಾನದ ಕಟ್ಟಡವೊಂದನ್ನು ಧ್ವಂಸಗೊಳಿಸಲಾಗಿದೆ. ಇಲ್ಲಿನ ನಿವಾಸಿ ಪವನ್​ ಎಂಬವರು ಪಂಜುರ್ಲಿ, ಹೈಗುಳಿ, ಮರ್ಲುಚಿಕ್ಕು ದೈವಗಳ ಆರಾಧನೆ ನಡೆಸ್ತಿದ್ದರು.

riponpete : ಜುಮ್ಮಾ ಮಸೀದಿ ಎದುರು ಮದ್ಯದಂಗಡಿಗೆ ಅಬಕಾರಿ ಇಲಾಖೆ ಗ್ರೀನ್​ ಸಿಗ್ನಲ್​! ರಿಪ್ಪನ್​ಪೇಟೆಯಲ್ಲಿ ಆಕ್ರೋಶ

ಈ ನಡುವೆ ದೈವಗಳ ನೆಲೆಯ ಜಿರ್ಣೋದ್ಧಾರಕ್ಕೆ ಮುಂದಾಗಿದ್ಧಾರೆ. ಇದಕ್ಕಾಗಿ ಹೊಸ ಕಟ್ಟಡವನ್ನು ಸಹ ಕಟ್ಟುತ್ತಿದ್ದರು. ಈ ನಡುವೆ ಕೆಲವರು ಬಂದು ಕಟ್ಟಡವನ್ನು ಧ್ವಂಸಗೊಳಿಸಿ ಜೀವ ಬೆದರಿಕೆಯನ್ನು ಸಹ ಹಾಕಿದ್ದಾರಂತೆ. ಈ ಸಂಬಂಧ ರಿಪ್ಪನ್​ಪೇಟೆ ಪೊಲೀಸ್ ಠಾಣೆಯಲ್ಲಿ ಕಂಪ್ಲೆಂಟ್ ಆಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. 

ಪವನ್​ ಕುಟುಂಬಸ್ಥರು ದೈವದ ಕಟ್ಟಡ ನಿರ್ಮಿಸುವ ಸ್ಥಳದ ವಿಚಾರದಲ್ಲಿ ಕೋರ್ಟ್​ ಇಂಜೆಕ್ಷನ್ ಆರ್ಡರ್​ ಪಡೆದುಕೊಂಡಿದ್ದಾರೆ. ಈ ಜಾಗದ ವಿವಾದವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. 

*Shivamogga news : ಕಾಲೇಜು ಕ್ಯಾಂಪಸ್‌ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್*

VISL ಗೇ ಶಾಹಿ ಗಾರ್ಮೆಂಟ್ಸ್​ ಪರ್ಯಾಯವೇ? ಅಪ್ಪ ಕಳ್ಳ-ಮಗ ಸುಳ್ಳ! ಭದ್ರಾವತಿಯಲ್ಲಿ ಸಂಸದರಿಗೆ ಘೇರಾವ್​! ಬಿಜೆಪಿಗೆ ಮುಖಭಂಗ! ಫೆ.3 ಕ್ಕೆ ಹೆಚ್​​ಡಿಕೆ ಎಂಟ್ರಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com