ಅಡಿಕೆ ಕೊನೆ ಕೊಯ್ಯುವಾಗ ಕರೆಂಟ್ ಶಾಕ್! ಓರ್ವ ಸಾವು, ಇನ್ನೊಬ್ಬರಿಗೆ ಗಂಭೀರ ಪೆಟ್ಟು

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation
ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

ಶಿವಮೊಗ್ಗ :  ಶಿವಮೊಗ್ಗ ಜಿಲ್ಲೆ  ಹೊಸನಗರ ತಾಲ್ಲೂಕುನಲ್ಲಿ ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡೋಳ್ಳಿ ಗ್ರಾಮದ ಪುಟ್ಟಸ್ವಾಮಿ (52) ಎಂಬುವವರು ಪರಿಚಯಸ್ಥರ ತೋಟದಲ್ಲಿ ಅಡಿಕೆ ಕೊನೆ ಕೊಯ್ಯುವಾಗ ಆಕಸ್ಮಿಕವಾಗಿ ದೂಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಒಮ್ಮೆಲೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇವರ ಜೊತೆಗೆ ಕೆಲಸ ಮಾಡುತ್ತಿದ್ದ ರವಿಶೆಟ್ಟಿ (35) ಎಂಬುವವರು ಪುಟ್ಟಸ್ವಾಮಿಯವರನ್ನು ರಕ್ಷಿಸಲು ಹೋಗಿದ್ದಾರೆ. ಆಗ ಅವರಿಗೂ ವಿದ್ಯುತ್‌ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.   

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಶಿವಮೊಗ್ಗಕ್ಕೆ ಹೊಸ ವರ್ಷ ಸಿಗಲಿದೆ ಬಂಪರ್​, ಬಂಗಾರ ಪುಣ್ಯಸ್ಮರಣೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation
ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು