SHIVAMOGGA | MALENADUTODAY NEWS | Aug 16, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್‌ಪೇಟೆ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ 30 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇಲ್ಲಿನ ನಿವಾಸಿ ಶ್ಯಾಮ್ ಜಾರ್ಜ್ ಮೃತ ಯುವಕ, ಪಾರ್ಸಲ್ ಡೆಲಿವರಿ ಮಾಡುತ್ತಿದ್ದ ಇವರಿಗೆ, ನಿನ್ನೆ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಆ ಬಳಿಕ ಅವರನ್ನ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಅಷ್ಟೊತ್ತಿಗೆ ಅವರು ಸಾವನ್ನಪ್ಪಿದ್ದರು.