ಮದುವೆಯಾಗಿ ವರುಷ ತುಂಬಲಿಲ್ಲ/ ಏಳೇ ತಿಂಗಳಲ್ಲಿ ಗೃಹಿಣಿ ಸಾವಿಗೆ ಶರಣು/ ಕಾರಣವೇನು?

ಇಲ್ಲಿನ ದಿಗಟೆಕೊಪ್ಪ ಗ್ರಾಮದ (digatekoppa) ನಿವಾಸಿ ಸುಶ್ಮಿತಾ ಎಂಬಾ 23 ವರ್ಷದ ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದುವೆಯಾಗಿ ವರುಷ ತುಂಬಲಿಲ್ಲ/ ಏಳೇ ತಿಂಗಳಲ್ಲಿ ಗೃಹಿಣಿ ಸಾವಿಗೆ ಶರಣು/ ಕಾರಣವೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ (sagara rural police station) ವ್ಯಾಪ್ತಿಯಲ್ಲಿ ಬೇಸರ ಮೂಡಿಸುವಂತಹ ಘಟನೆಯೊಂದು ನಡೆದಿದೆ. 

ಪೋಷಕರು ಓದಲೇ ಬೇಕಾದ ಸುದ್ದಿ : ಬೈಕ್​ ಓಡಿಸುವ ಮಕ್ಕಳ ಪೋಷಕರಿಗೆ ಎಸ್​ಪಿ ಮಿಥುನ್​ ಕುಮಾರ್ ಹೇಳಿದ್ದೇನು? ಹೆತ್ತವರಿಗೆ ಎಚ್ಚರಿಕೆ ಸಂದೇಶ

ಇಲ್ಲಿನ ದಿಗಟೆಕೊಪ್ಪ ಗ್ರಾಮದ (digatekoppa) ನಿವಾಸಿ ಸುಶ್ಮಿತಾ ಎಂಬಾ 23 ವರ್ಷದ ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶಿವಮೊಗ್ಗ ಬರ್ತಾರೆ ಭಾಗವತ್​: ಇವತ್ತು ಶಿವಮೊಗ್ಗಕ್ಕೆ RSS ನ ಹಿರಿಯ ನಾಯಕ ಮೋಹನ್​ ಭಾಗವತ್​ ಭೇಟಿ/ ಕಾರಣವೇನು ಓದಿ

ತಮ್ಮ ಮನೆಯ ಟಾಯ್ಲೆಟ್​ನಲ್ಲಿ ವೇಲು ಬಿಗಿದುಕೊಂಡು ಸುಶ್ಮಿತಾ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಮೋದಿಯವರ ತಾಯಿ ನಿಧನ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್​ ನಿಧನ

ಮದುವೆಯಾಗಿ ಇನ್ನೂ ವರುಷ ಸಹ ತುಂಬಿರಲಿಲ್ಲ. ಏಳು ತಿಂಗಳಾಗಿತ್ತಷ್ಟೆ, ಅಷ್ಟರಲ್ಲಿ ಸುಶ್ಮಿತಾ ಸಂಸಾರ ಸಮಸ್ಯೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶರಾವತಿ ಸುದ್ದಿ ;ಶರಾವತಿ ಸಂತ್ರಸ್ತರಿಗೆ ಸರ್ಕಾರದ ಗುಡ್​ನ್ಯೂಸ್​/ ಭೂಮಿ ಹಕ್ಕಿಗೆ ಸಂಬಂಧಿಸಿದಂತೆ ಸಿಕ್ಕಿತು ಈ ಆಶ್ವಾಸನೆ/ ವಿವರ ಓದಿ

ಇನ್ನೂ ಸುಶ್ಮೀತಾರ ಸಾವಿಗೆ ಗಂಡನ ಮನೆಯವರು ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಕಾರಣ ಎಂದು ಪೋಷಕರು ಆರೋಪಿಸಿದ್ದು, ಈ ಸಂಬಂಧ ಎಫ್​ಐಆರ್ ಆಗಿದೆ. ಅಲ್ಲದೆ ಪೊಲೀಸರು ಸುಶ್ಮಿತಾರ ಪತಿ ಹಾಗು ಅತ್ತೆಯನ್ನು ವಶಕ್ಕೆ ಪಡೆದಿದ್ದಾರೆ. 

ಗ್ರಾಹಕರಿಗೆ ಹೊರೆ ಇಳಿಸಿದ ಸರ್ಕಾರ/ ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್​ ದರ ಇಳಿಕೆ/ ಎಷ್ಟು ಕಮ್ಮಿಯಾಗಿದೆ? ವಿವರ ಇಲ್ಲಿದೆ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ