ಪಬ್ಲಿಕ್​ ಪ್ಲೇಸ್​ನಲ್ಲಿ ಎಣ್ಣೆ ಹೊಡೆದರೆ , ಸೆಕ್ಷನ್​ 15 ಎ ಅಡಿ ಕೇಸ್ ಹಾಕಿ/ ಅಧಿಕಾರಿಗಳಿ ಜಿಲ್ಲಾಧಿಕಾರಿ ಖಡಕ್​ ಸೂಚನೆ! ವಿವರ ಇಲ್ಲಿದೆ

If anyone drink alcohol in a public place, file a case under Section 15A/ The district collector has instructed the officials to file a case. Here's the details

ಪಬ್ಲಿಕ್​ ಪ್ಲೇಸ್​ನಲ್ಲಿ ಎಣ್ಣೆ ಹೊಡೆದರೆ , ಸೆಕ್ಷನ್​ 15 ಎ ಅಡಿ ಕೇಸ್ ಹಾಕಿ/ ಅಧಿಕಾರಿಗಳಿ ಜಿಲ್ಲಾಧಿಕಾರಿ ಖಡಕ್​ ಸೂಚನೆ! ವಿವರ ಇಲ್ಲಿದೆ
ಪಬ್ಲಿಕ್​ ಪ್ಲೇಸ್​ನಲ್ಲಿ ಎಣ್ಣೆ ಹೊಡೆದರೆ , ಸೆಕ್ಷನ್​ 15 ಎ ಅಡಿ ಕೇಸ್ ಹಾಕಿ/ ಅಧಿಕಾರಿಗಳಿ ಜಿಲ್ಲಾಧಿಕಾರಿ ಖಡಕ್​ ಸೂಚನೆ! ವಿವರ ಇಲ್ಲಿದೆ

ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್​ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ. 

ಈ ಸಂಬಂಧ  ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದ್ದಾರೆ.  

ಜಿಲ್ಲೆಯಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಪ್ರಕರಣಗಳನ್ನು ದಾಖಲಿಸುವಂತೆ ಸೂಚನೆ ನೀಡಿದರು. 

ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ ಮಾತನಾಡಿ, ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಂಡು ವಶ ಹೆಚ್ಚಾಗಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada