ಶಿವಮೊಗ್ಗ | ಮಧ್ಯಾಹ್ನ 12 ವರೆಗೂ ಮಳೆ | ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್‌

IMD Issues Yellow Alert in Shivamogga, Predicts Thunderstorms with Lightning , Indian Meteorological Department , yellow alert for Shivamogga

ಶಿವಮೊಗ್ಗ |  ಮಧ್ಯಾಹ್ನ 12 ವರೆಗೂ ಮಳೆ | ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್‌
Thunderstorms with Lightning , Indian Meteorological Department , yellow alert for Shivamogga

SHIVAMOGGA | MALENADUTODAY NEWS | May 25, 2024  ಮಲೆನಾಡು ಟುಡೆ 

ಶಿವಮೊಗ್ಗ ಜಿಲ್ಲೆಯು ಸೇರಿದಂತೆ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದು ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್‌ ನೀಡಿದೆ. ಇನ್ನೂ ಹವಾಮಾನ ಇಲಾಖೆಯ ಆಪ್‌ ಪ್ರಕಾರ, ಶಿವಮೊಗ್ಗ ಸೇರಿದಂತೆ  ‘ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ರಾಯಚೂರು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗಲಿದೆ ಎಂದುತಿಳಿಸಲಾಗಿದೆ. 

ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು  ಮಧ್ಯಾಹ್ನ 12 ಗಂಟೆಯವರೆಗೂ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ನವರೆಗೂ ಇರಲಿದ್ದು ಸಂಜೆಯು ಸಹ ಶಿವಮೊಗ್ಗದಲ್ಲಿ ಮಳೆಯಾಗುವ ಮನ್ಸೂಚನೆ ಇದೆ. 

The Indian Meteorological Department has issued a yellow alert for Shivamogga and several other districts, predicting thunderstorms with lightning in the next 3 hour