ರಾಜ್ಯ ಸರ್ಕಾರಿ ನೌಕರರು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಸಂಬಂಧ ಮಹತ್ವದ ಅಧಿಸೂಚನೆ

Important Notification regarding State Government Employees and Computer Literacy Test | computer literacy test karnataka, computer literacy test certificate , computer literacy test pdf , computer literacy test government order

ರಾಜ್ಯ ಸರ್ಕಾರಿ ನೌಕರರು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಸಂಬಂಧ ಮಹತ್ವದ ಅಧಿಸೂಚನೆ
Important Notification regarding State Government Employees and Computer Literacy Test

Shivamogga | Feb 8, 2024 |  ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಮಹತ್ವದ ಅಧಿಸೂಚನೆಯೊಂದನ್ನ ಹೊರಡಿಸಿದೆ. ರಾಜ್ಯಸರ್ಕಾರ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ ಎಂದು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. 

computer literacy test karnataka

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗೆ ಸಂಬಂಧಿಸಿದಂತೆ ಈ ಅಧಿಸೂಚನೆಯನ್ನ ಹೊರಡಿಸಲಾಗಿದೆ. ಇದೇ  ರಾಜ್ಯ ಸರ್ಕಾರಿ ನೌಕರರು 2024ರ ಡಿ. 31ರ ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2023ರ ಡಿ. 31ರ ಗಡುವು ವಿಧಿಸಲಾಗಿತ್ತು. ಇನ್ನೂ ಈ ವಿಚಾರವಾಗಿ ಹೊರಡಿಸಿರುವ ಪ್ರಕಟಣೆಯ ಕಾಪಿ ಇಲ್ಲಿದೆ ಗಮನಿಸಬಹುದು. 

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ
computer literacy test karnataka, computer literacy test certificate , computer literacy test pdf , computer literacy test government order ,computer literacy test questions and answers ,computer literacy test question paper , computer literacy test in ms office, computer literacy test karnataka pdf , computer literacy test in kannada ,computer literacy test keonics