22 ವರ್ಷ ಬಂದಿಯಾಗಿದ್ದ ಪಚ್ಚೆ ಲಿಂಗದ ವಿಶೇಷತೆ ಏನು ಗೊತ್ತಾ? ಅಪರೂಪದ ಲಿಂಗ ದರ್ಶನಕ್ಕೆ ಇಲ್ಲಿದೆ ಅವಕಾಶ

In Sagar taluk, provision has been made for Pachelinga darshan on the occasion of Navratriಸಾಗರ ತಾಲ್ಲೂಕಿನಲ್ಲಿ ನವರಾತ್ರಿ ಹಿನ್ನೆಲೆಯಲ್ಲಿ ಪಚ್ಚೆಲಿಂಗ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ

22 ವರ್ಷ ಬಂದಿಯಾಗಿದ್ದ ಪಚ್ಚೆ ಲಿಂಗದ ವಿಶೇಷತೆ ಏನು ಗೊತ್ತಾ? ಅಪರೂಪದ ಲಿಂಗ ದರ್ಶನಕ್ಕೆ ಇಲ್ಲಿದೆ ಅವಕಾಶ



KARNATAKA NEWS/ ONLINE / Malenadu today/ Oct 17, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ   ಐತಿಹಾಸಿಕವಾದ ಪಚ್ಚೆಲಿಂಗ ದರ್ಶನಕ್ಕೆ ಇದೇ ಅಕ್ಟೋಬರ್​ 24 ರಂದು ಅವರಕಾಶ ಮಾಡಿಕೊಡಲಾಗಿದೆ  ಅಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಪಚ್ಚೆಲಿಂಗವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತಿದೆ ಎಂದು ತಿಳಸಿಲಾಗಿದೆ. 

ಈ ಸಂಬಂಧ ಮಾತನಾಡಿರುವ  ಕೆಳದಿ ರಾಜಗುರು ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು  

ಕೆಳದಿ ಅರಸರು ಪಚ್ಚೆಲಿಂಗವನ್ನು ಕೆಳದಿ ರಾಜಗುರು ಹಿರೇಮಠಕ್ಕೆ ಕೊಡುಗೆಯಾಗಿ ನೀಡಿದ್ದು ಅದನ್ನು ಪ್ರತಿವರ್ಷ ವಿಜಯದಶಮಿಯಂದು ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಇಷ್ಟಕ್ಕೂ ಇದು ಸಾಮಾನ್ಯ ಪಚ್ಚೆ ಲಿಂಗವಲ್ಲ ಅದರ ವಿಶೇಷತೆ ಏನು ಎಂಬುದನ್ನ ಮಲೆನಾಡು ಟುಡೆಯ ಈ ವರದಿಯಲ್ಲಿ ತಿಳಿಯಬಹುದು.. ವಿವರ ಇಲ್ಲಿದೆ ಕ್ಲಿಕ್ ಮಾಡಿ Sagara| ಶಿವಲಿಂಗವನ್ನು ಬಿಡದ ಬ್ಯಾಂಕ್​ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! ಆ ನವರಾತ್ರಿಯೆಂದೆ ಸಿಕ್ಕಿತ್ತು, ಶಿವನ ದರ್ಶನ! ಬಂದಗದ್ದೆ ಮಠದಲ್ಲಿ , ಕೋಟಿ ಲೆಕ್ಕಕ್ಕೂ ಸಿಗದ ಆ ಮೂರ್ತಿಗೆ ಅವತ್ತು ಮುಕ್ತಿ ಸಿಕ್ಕಿದ್ದೇಗೆ ಗೊತ್ತಾ? JP Flashback


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ