ಈ ತಾಯಿ ಮಕ್ಕಳ ಬಗ್ಗೆ ಸುಳಿವು ಸಿಕ್ಕರೇ ಪೊಲೀಸರಿಗೆ ಮಾಹಿತಿ ನೀಡಿ!

Inform the police if you have any clue about this mother and children!

ಈ ತಾಯಿ ಮಕ್ಕಳ ಬಗ್ಗೆ ಸುಳಿವು ಸಿಕ್ಕರೇ ಪೊಲೀಸರಿಗೆ ಮಾಹಿತಿ ನೀಡಿ!

KARNATAKA NEWS/ ONLINE / Malenadu today/ May 11, 2023 GOOGLE NEWS  

ಶಿವಮೊಗ್ಗ/  ಕಾಣೆಯಾದವರ ಬಗ್ಗೆ ವಿವರ; ಮಾಹಿತಿ ನೀಡಲು ಮನವಿ

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30 ವರ್ಷ) ಎಂಬ ಮಹಿಳೆಯು ಕಾಣೆಯಾಗಿದ್ಧಾರೆ. 

ತಮ್ಮ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ದಿ: 11/04/2023 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. 

ಚೋರಡಿ ಅಪಘಾತ/ಅಮ್ಮಾ ರಾಘಣ್ಣ ಮಾತಾಡ್ತಿದ್ದೀನಿ! / ದೇವರಾದ ಮೆಗ್ಗಾನ್ ಸಿಬ್ಬಂದಿ/ ಜೀವಕ್ಕೆ ಜೀವ ಕೊಟ್ಟ ಶಿವಮೊಗ್ಗ ಜನ! ಕುಮದ್ವತಿ ಸೇತುವೆ  ಮೇಲೆ ನಡೆದ ಘಟನೆಯ ಪೂರ್ತಿ ಚಿತ್ರಣ 

ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ.  ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. 

ಈ ತಾಯಿ ಮಕ್ಕಳ ಸುಳಿವು ದೊರತಲ್ಲಿ ಕೂಡಲೇ ಹೊಸನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ 

Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

Malenadutoday.com Social media