ಸಾರ್ವಜನಿಕರಿಗೆ ಮಾಹಿತಿ! ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ

Information to the public! There will be no electricity in these parts of Shimoga tomorrow.

ಸಾರ್ವಜನಿಕರಿಗೆ ಮಾಹಿತಿ! ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ

KARNATAKA NEWS/ ONLINE / Malenadu today/ May 20, 2023 SHIVAMOGGA NEWS

ಶಿವಮೊಗ್ಗ/ ಮಾಚೇನಹಳ್ಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲ ನೆಗೊಳಿಸುವ ಕಾಮಗಾರಿಯನ್ನು ಕೆಪಿಟಿಸಿ ಎಲ್‌ ನಿಂದ ಹಮ್ಮಿಕೊಂಡಿದೆ. ಈ ಹಿನ್ನೆಲೆ ಯಲ್ಲಿ ಈ ಮಾರ್ಗದಿಂದ ವಿದ್ಯುತ್ ಸರಬ ರಾಜು ಪಡೆಯುವ ಗ್ರಾಮಗಳಲ್ಲಿ ಮೇ 21ರ ಬೆಳಗ್ಗೆ 8ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗ ಲಿದೆ. 

ಮೇಯಲು ಹೋಗಿದ್ದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು!

ಎಲ್ಲೆಲ್ಲಿ? 

 ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊ ಸೂರು ರೆಡ್ಡಿ ಕ್ಯಾಂಪ್, ದುಮ್ಮಳ್ಳಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್ಆರ್‌ಪಿ ಕಾಲೊನಿ, ನವುಲೆ ಬಸವಾ ಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.