ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾರ್ಚ್​ 20 ಕ್ಕೆ ನೇರ ಸಂದರ್ಶನ ! ಒಂದು ಹುದ್ದೆಗಾಗಿ ಅರ್ಜಿ ಆಹ್ವಾನ

Malenadu Today

ಐ.ಡಿ.ಎಸ್.ಪಿ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಎಪಿಡಮಾಲಜಿಸ್ಟ್ ಒಂದು ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಇದೇ  ಮಾರ್ಚ್  20 ರಂದು  ಬೆಳಗ್ಗೆ 11.00 ರಿಂದ ಮ. 1.30 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

read |BREAKING | ಸಾಗರ ಪೊಲೀಸರ ಭರ್ಜರಿ ಕಾರ್ಯಾಚರಣೆ! ಮಂಗಳೂರಿನ ಸೃಜನ್ ಶೆಟ್ಟಿ ಸೇರಿ ಮೂವರ ಬಂಧನ !  

Malenadu Today

ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಡಿಗ್ರಿ/ಡಿಪ್ಲೊಮ ಇನ್ ಪ್ರಿವೆಂಟೀವ್ ಆಂಡ್ ಸೋಷಿಯಲ್ ಮೆಡಿಸಿನ್/ಪಬ್ಲಿಕ್ ಹೆಲ್ತ್ ಅಥವಾ ಎಪಿಡಮಾಲಜಿ (ಎಂ.ಡಿ., ಎಂ.ಪಿ.ಹೆಚ್., ಡಿ.ಪಿ.ಹೆಚ್, ಎಂ,ಎ.ಇ) ಅಥವಾ ಯಾವುದೇ ಮೆಡಿಕಲ್ ಗ್ರಾಜುಯೇಟ್ಸ್ ಜೊತೆಗೆ 1 ವರ್ಷದ ಪಬ್ಲಿಕ್ ಹೆಲ್ತ್ ಅಥವಾ ಎಂ.ಎಸ್.ಸಿ ಲೈಫ್ ಸೈನ್ಸ್ ಜೊತೆಗೆ 2 ವರ್ಷದ ಪಬ್ಲಿಕ್ ಹೆಲ್ತ್ ಅನುಭವ ಅಥವಾ ಎಂ.ಎಸ್.ಸಿ. (ಎಪಿಡಮಾಲಜಿ) ಜೊತೆಗೆ 2 ವರ್ಷದ ಪಬ್ಲಿಕ್ ಹೆಲ್ತ್ ಅನುಭವ ಹೊಂದಿರುವ  ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ 45 ವರ್ಷ ವಯೋಮಾನದ ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ಐ.ಡಿ.ಎಸ್.ಪಿ. ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ವೇಕ್ಷಣಾ ಘಟಕದ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-275356ನ್ನು ಸಂಪರ್ಕಿಸುವುದು.  

Malenadu Today

READ | ಕಾರ್ಕಳದಿಂದ ಸಾಗರಕ್ಕೆ ಹೋಗುತ್ತಿದ್ದಾಗ ತೀರ್ಥಹಳ್ಳಿಯಲ್ಲಿ ವಾಹನ ಡಿಕ್ಕಿ, ಚಿಕ್ಕಮಗಳೂರು ಡ್ಯೂಟಿಯಲ್ಲಿದ್ದ ಎಎನ್​ಎಫ್ ಸಿಬ್ಬಂದಿ, ಗಾಯ

READ | ಮಗಳು ಜೀವ ಉಳಿಸಿದ್ದಳು! ತಾಯಿ ಕೊಂದಿದ್ದಳು, ತಂಗಿ ಕೇಸ್​ ಪತ್ತೆ ಮಾಡಿದ್ದಳು! 2 ವರ್ಷ ಹೂತಿಟ್ಟ ಸತ್ಯ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು! ತೀರ್ಥಹಳ್ಳಿಯಲ್ಲಿ ಸಿಕ್ಕ ತಲೆಬುರುಡೆಯ ಮಿಸ್ಸಿಂಗ್ ಕೇಸ್​ ಮಿಸ್ಟರಿ! JP FLASHBACK ನಲ್ಲಿ!

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Hashtags : mcgann hospital,mcgann district hospital,mcgann hospital shivamogga,meggan hospital,#hospital,hospital,mcgann hospital news,mcgann hospital shimoga,mcgann hospital today news,shivamogga mcgann hospital,mcgann hospital in shivamogga,latest news about mcgann hospital,mcgann,mc gann hospital,mcgaann hospital,megan hospital,meggan hospital scam,best hospitalsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga  

Share This Article