ಶಿವಮೊಗ್ಗ ಜಿಲ್ಲೆಯಲ್ಲಿಯೇ ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ! ಪೂರ್ತಿ ವಿವರ ಓದಿ!

Invitation to apply for part-time lecturer posts in Shimoga district! Read full details!ಶಿವಮೊಗ್ಗ ಜಿಲ್ಲೆಯಲ್ಲಿಯೇ ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ! ಪೂರ್ತಿ ವಿವರ ಓದಿ!

ಶಿವಮೊಗ್ಗ ಜಿಲ್ಲೆಯಲ್ಲಿಯೇ ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ! ಪೂರ್ತಿ ವಿವರ ಓದಿ!

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’



ಸೊರಬದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿಗೆ ಕೆಳಕಂಡ ವಿಭಾಗಗಳಲ್ಲಿ ಉಪನ್ಯಾಸಕರ ಕೊರತೆ ಇರುವುದರಿಂದ ಅರೆಕಾಲಿಕ ಉಪನ್ಯಾಸಕರ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಯಾ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರುಗಳ ಅವಶ್ಯಕತೆ ಇರುವುದರಿಂದ ಇ ಮತ್ತು ಸಿ ವಿಭಾಗ, ಆಟೋಮೊಬೈಲ್ ವಿಭಾಗ, ಸಿ.ಎ ವಿಭಾಗ, ಮೆಕ್ಯಾನಿಕಲ್ ವಿಭಾಗಗಳಿಗೆ ಬಿ.ಇ ಇನ್ ಇ ಮತ್ತು ಸಿ, ಬಿ.ಇ ಇನ್ ಆಟೋಮೊಬೈಲ್, ಬಿ.ಇ ಇನ್ ಸಿ.ಎಸ್, ಬಿ.ಇ ಇನ್ ಮೆಕ್ಯಾನಿಕ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣಪತ್ರ, ರೆಸ್ಯೂಮ್, ಫೋಟೊ ಅಗತ್ಯ ದಾಖಲೆಗಳೊಂದಿಗೆ ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರ ಕಚೇರಿಗೆ ಸಲ್ಲಿಸತಕ್ಕದ್ದು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು