Iran War Helpline Numbers Released for Shivamogga and Chikkamagaluru /ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ/ ಚಿಕ್ಕಮಗಳೂರು: ಯುದ್ಧ ಪೀಡಿತ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಜಿಲ್ಲಾವಾರು ಸಹಾಯವಾಣಿ ನಂಬರ್‌ಗಳನ್ನು ನೀಡಲಾಗಿದೆ.
ಇರಾನ್ ನಲ್ಲಿರುವ ಶಿವಮೊಗ್ಗ ಜಿಲ್ಲೆ ಜನರ ರಕ್ಷಣೆ ಹಾಗೂ ಮಾಹಿತಿ ವಿನಿಮಯಕ್ಕಾಗಿ 08182-221010, 08182-1077 ನಂಬರ್ಗಳನ್ನ ನೀಡಲಾಗಿದೆ
ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸ! ಮದುವೆಯಾಗಿದ್ದರೂ ತಪ್ಪಲ್ಲ ಶಿಕ್ಷೆ

ಚಿಕ್ಕಮಗಳೂರು ಜಿಲ್ಲೆಯವರು ಸಹಾಯವಾಣಿ ಸಂಖ್ಯೆ 08262-238950 ಸಂಖ್ಯೆಗೆ ತುರ್ತು ಕರೆ ಮಾಡಬಹುದಾಗಿದೆ.
ರಾಜ್ಯ ಹಾಗೂ ಜಿಲ್ಲಾ ತುರ್ತು ಕರೆಗಳ ನಿಗಾ ಘಟಕದಿಂದ ಜಿಲ್ಲಾವಾರು ಕರೆಗಳನ್ನು ಸ್ವೀಕರಿಸಿ ಸಹಾಯಕ್ಕೆ ಧಾವಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.