ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎಂ.ಶ್ರೀಕಾಂತ್ ಸ್ಪರ್ಧೆ ಪಕ್ಕಾ ಆಯ್ತಾ? ಜಿಲ್ಲಾ ಘಟಕ ಕೈಗೊಂಡ ತೀರ್ಮಾನವೇನು?

Is M Srikanth contesting from Shivamogga city constituency? What was the decision taken by the district unit?

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎಂ.ಶ್ರೀಕಾಂತ್ ಸ್ಪರ್ಧೆ ಪಕ್ಕಾ ಆಯ್ತಾ? ಜಿಲ್ಲಾ ಘಟಕ ಕೈಗೊಂಡ ತೀರ್ಮಾನವೇನು?
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎಂ.ಶ್ರೀಕಾಂತ್ ಸ್ಪರ್ಧೆ ಪಕ್ಕಾ ಆಯ್ತಾ? ಜಿಲ್ಲಾ ಘಟಕ ಕೈಗೊಂಡ ತೀರ್ಮಾನವೇನು?

MALENADUTODAY.COM/ SHIVAMOGGA / KARNATAKA WEB NEWS  

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪರಿಸ್ತಿತಿ ಹಾಗೂ ಸನ್ನಿವೇಶಗಳ ಲಾಭ ಪಡೆಯಲ ಜೆಡಿಎಸ್​ ಮುಂದಾಗಿದೆ. ಈ ಸಂಬಂಧ ನಿನ್ನೆ ಶಿವಮೊಗ್ಗ ದ ನೆಹರು ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದ್ದು, ಜೆಡಿಎಸ್‌ನಿಂದ ಅಭ್ಯರ್ಥಿಯಾಗಿ ಎಂ. ಶ್ರೀಕಾಂತ್ ಹೆಸರು ಶಿಫಾರಸು ಮಾಡಲಾಗಿದೆ.
Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ 

ಏನಾಯ್ತು ಮೀಟಿಂಗ್​ನಲ್ಲಿ

ಶಿವಮೊಗ್ಗ ನಗರ ಹೆಸರು ಕ್ಷೇತ್ರದಿಂದ ಎಂ.ಶ್ರೀಕಾಂತ್ ಅವರನ್ನುಕಣಕ್ಕಿಳಿಸಬೇಕೆಂದುಜೆಡಿಎಸ್‌ ವರಿಷ್ಟಮಂಡಳಿಗೆ ಜಿಲ್ಲಾ ಘಟಕ ಶಿಫಾರಸು ಮಾಡಿದೆ. ಸಭೆಯಲ್ಲಿ ಮಾತನಾಡಿದ ಮುಖಂಡರು, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಶ್ರೀಕಾಂತ್ ಕಣಕ್ಕಿಳಿದರೆ ಚುನಾವಣೆ ಎದುರಿಸಲು ಸಾಧ್ಯವಾಗುತ್ತದೆ. ಅವರು ಪ್ರಬಲ ಪೈಪೋಟಿ ನೀಡಲಿದ್ದಾರೆ. ಈ  ಕಾರಣದಿಂದ ಶ್ರೀಕಾಂತ್​ರವರನ್ನ ಕಣಕ್ಕಿಳಿಸಬೇಕು ಎಂದು ವರಿಷ್ಟರಿಗೆ ಮನವಿ ಮಾಡಲು ತೀರ್ಮಾನಿಸಲಾಗಿದೆ. 

Read / ಕಾಡಂಚಿನ ರೈತರ ಪ್ರತಿನಿಧಿಯಾಗಿ ಬರುತ್ತಿದೆ ‘ಬಿಸಿಲು ಕುದುರೆ ’ 

ಶ್ರೀಕಾಂತ್ ಹೇಳಿದ್ದೇನು

ಇನ್ನೂ ಈ ವೇಳೆ ಮಾತನಾಡಿದ ಶ್ರೀಕಾಂತ್ ಕೆ.ಎಸ್​. ಈಶ್ವರಪ್ಪ ಅವರು ಕಣದಲ್ಲಿರುವಾಗಲೇ ನಾನು ಸ್ಪರ್ಧೆ ಮಾಡಿದ್ದೇನೆ. ನಾನು 2008, 2013ರ ಚುನಾವಣೆ ಯಲ್ಲಿ ಸ್ಪರ್ಧೆ ಮಾಡಿದ್ದೇನೆ. 2008ರಲ್ಲಿ ಸ್ಪರ್ಧೆ ಮಾಡಿದಾಗಿನ ವಾತಾವರಣ ಬೇರೆ ಇತ್ತು. 2013ರಲ್ಲಿ ಬಿಜೆಪಿ- ಕೆಜೆಪಿ ಕಿತ್ತಾಟದ ಮಧ್ಯೆ ನನ್ನ ಗೆಲುವಿನ ನಿರೀಕ್ಷೆ ಹೆಚ್ಚಿತ್ತು. ಆದರೂ, ಕೊನೆ ಕ್ಷಣದಲ್ಲಿ ನಾನು ಸೋಲು ಕಂಡೆ. ಆದರೆ, ಈ ಬಾರಿ ಚುನಾವಣೆಯ ವಾತಾವರಣವೇ ಬೇರೆ ಇದೆ. ಹೀಗಾಗಿ ಕಣದಿಂದ ಈಗಾಗಲೇ ಹೊರಬಂದಿದ್ದೇನೆ. ಪಕ್ಷ ನೀಡಿರುವ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ನಿಂತು ಅಭ್ಯರ್ಥಿ ಗಳ ಗೆಲುವಿಗೆ ಶ್ರಮ ಹಾಕಿದ್ದೇನೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾತ್ರ ಅಲ್ಲ ಬೇರೆ ಯಾವ ಕ್ಷೇತ್ರವನ್ನು ಕೊಡುವಂತೆ ನಾನು ಹೈಕಮಾಂಡ್ ಅನ್ನು ಕೇಳಿಲ್ಲ, ಎಂದಿದ್ದಾರೆ.  ಪ್ರಸ್ತುತ ಜೆಡಿಎಸ್ ವರಿಷ್ಠರು ಏನು ಸೂಚಿಸುತ್ತಾರೋ ಅದನ್ನು ಮಾಡುತ್ತೇನೆ ಎಂದಿದ್ದಾರೆ.  ಮುಖಂಡರು ಮತ್ತು ಬೆಂಬಲಿಗರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಅಭಿಪ್ರಾಯಗಳನ್ನು ಸಂಗ್ರಹಿಸಿ ವರಿಷ್ಟರಿಗೆ ತಲುಪಿಸಿ ಅವರ ತೀರ್ಮಾನವನ್ನು ಎದುರು ನೋಡುತ್ತೇನೆ ಎಂದಿದ್ದಾರೆ. 



ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 



ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News