ವೋಟರ್​ ಐಡಿಗೆ ಹೆಸರು ಸೇರಿಸೋಕೆ ಅವಕಾಶ ಇದ್ಯಾ? ಹೆಸರು, ವಿಳಾಸ, ಸರ್​ನೇಮ್​ ತಪ್ಪಾಗಿದ್ರೆ ಸರಿ ಮಾಡಬಹುದಾ? ಶಿವಮೊಗ್ಗ ಜಿಲ್ಲಾಧಿಕಾರಿ ಹೇಳಿದ್ದೇನು?

Is there a provision to add a name to the voter ID? If the name, address, surname is wrong, can it be corrected? What did the Shivamogga Deputy Commissioner say? 36 check posts/ 55 deportations/ 6 Goonda Act/ Do you know how the Shimoga district administration is preparing for the elections? The Election Commission of India (ECI) on Wednesday announced the schedule for the forthcoming Karnataka assembly election. As announced by ECI, Karnataka will see a single-phase polling, on May 10, followed by the counting of votes three days later.

ಶಿವಮೊಗ್ಗ ಜಿಲ್ಲೆಯಲ್ಲಿ 2023 ರ ವಿಧಾನ ಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ. ನಾಮಪತ್ರಿಕೆ ಸಲ್ಲಿಕೆಯ ಅವಧಿಯವರೆಗೆ ಅಂದರೆ ಏಪ್ರಿಲ್ 20 ರವರೆಗೆ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಹಾಗೂ ನಮೂನೆ 8 ರಲ್ಲಿ ತಿದ್ದುಪಡಿಗೆ ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ. 

Read /36 ಚೆಕ್​ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್‌ ಜಿಲ್ಲೆಯಲ್ಲಿ 36 ಕಡೆ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, 7 ಚೆಕ್‌ಪೋಸ್ಟ್ ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಚುನಾವಣೆಗೆ 6 ಸಿಆಪಿರ್‌ಎಫ್ ತಂಡಗಳು ಬರಲಿವೆ. ಸ್ಟಾಂಗ್ ರೂಂ, ಮತ ಎಣಿಕೆ ಕೇಂದ್ರಗಳಿಗೆ ಬಂದೋಬಸ್‌ ವ್ಯವಸ್ಥೆ ಮಾಡಲಾಗಿದೆ.

ಕಳೆದ ತಿಂಗಳಿಂದ ಜಿಲ್ಲೆಯಲ್ಲಿ 55 ಜನರಿಗೆ ಗಡೀಪಾರು ಆದೇಶ ಮತ್ತು ಕಳೆದ 5-6 ತಿಂಗಳಿಂದ 6 ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚುನಾವಣೆಗೆ ಅಗತ್ಯ ವಾದ ಎಲ್ಲ ರೀತಿಯ ಕ್ರಮಗಳನ್ನು ವಹಿಸಲಾಗಿದೆ ಎಂದಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road ,shivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport​,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news todaykarnataka assembly election,karnataka assembly election 2023,karnataka election 2023,karnataka election,karnataka elections,karnataka vidhan sabha election 2023,karnataka election news,karnataka assembly elections,karnataka elections 2023,karnataka assembly elections 2023,karnataka,karnataka election 2018,karnataka politics,karnataka latest news,karnataka news,2023 assembly election,assembly election 2023,election commission,2023 election