ಜನವರಿ 23 ಶಿವಮೊಗ್ಗ ನಗರದ 15 ಕ್ಕೂ ಎರಿಯಾಗಳಲ್ಲಿ ಪವರ್ ಕಟ್

SHIVAMOGGA  |  Jan 22, 2024  | Power cut in Shivamogga city   ಶಿವಮೊಗ್ಗ ನಗರ ದಲ್ಲಿ ನಾಳೆ ಅಂದರೆ ಜನವರಿ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕಟಣೆಯ ವಿವರ ಹೀಗಿದೆ. 

ಜ.23 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ  ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ. 23 ರ ಬೆಳಗ್ಗೆ 09-30 ರಿಂದ ಮಧ್ಯಾಹ್ನ 03-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು