SHIVAMOGGA | MALENADUTODAY NEWS | Aug 16, 2024 ಮಲೆನಾಡು ಟುಡೆ
ಶಿವಮೊಗ್ಗ ನಗರದಲ್ಲಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ನಾಳೆ ಅಂದರೆ, ಆಗಸ್ಟ್ 17ರಂದು ಕವಿ, ಬರಹಗಾರ, ಸಾಹಿತಿ ಜಯಂತ್ ಕಾಯ್ಕಿಣಿ ಅವರೊಂದಿಗೆ ಓದುಗರ ಮಾತುಕತೆ, ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಮಲ್ಲಿಕಾರ್ಜುನ ಚಿತ್ರಮಂದಿರದ ಹತ್ತಿರವಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಪ್ರವೇಶ ಪತ್ರಗಳಿಗಾಗಿ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಸಂಪರ್ಕಿಸಬಹುದು. ಅಥವಾ 7411272835, 9844661726ಗೆ ಕರೆಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ