ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಎನ್ನುವುದೇ ಇನ್ನೂ ಸಹ ಬಹಿರಂಗಗೊಂಡಿಲ್ಲ. ಅವರು, ಇವರು ಎನ್ನುವ ಚರ್ಚೆಗಳ ನಡುವೆ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಶಿವಮೊಗ್ಗ ನಗರದಲ್ಲಿ ಪಕ್ಷದ ಪರ ಪ್ರಚಾರವನ್ನು ಆರಂಭಿಸಿದೆ. ಅಭ್ಯರ್ಥಿಯ ಆಯ್ಕೆಯ ವಿಚಾರವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಇವತ್ತು ಪಕ್ಷದ ಪರವಾಗಿ ಪ್ರಚಾರವನ್ನು ಆರಂಭಿಸಿದರು.
ವಿನೋಬನಗರದಲ್ಲಿರುವ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಪರ ಪ್ರಚಾರವನ್ನು ಆರಂಭಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅವರು, ಮನೆಮನೆಗೂ ಪಂಚರತ್ನ ಯೋಜನೆಯ ಉದ್ದೇಶಗಳನ್ನು ಮನವರಿಕೆ ಮಾಡಿಕೊಡಿ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಅಭ್ಯರ್ಥಿಯೇ ಇಲ್ಲದೆ ಕುತೂಹಲ
ಇಲ್ಲಿಯವರೆಗೂ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು ಎಂಬುದು ನಿಕ್ಕಿಯಾಗಿಲ್ಲ. ಆದರೆ ಇವತ್ತು ಅಭ್ಯರ್ಥಿ ಇಲ್ಲದೇನೆ ಪಕ್ಷದ ಪರ ಪ್ರಚಾರ ಆರಂಭಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ-ಕಾಂಗ್ರೆಸ್ ನಡುವಿನ ಫೈಟ್ ಎನ್ನಲಾಗುತ್ತಿದ್ದ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್ರ ಬಂಡಾಯ ವಿಶೇಷ ಕತೂಹಲ ಮನೆ ಮಾಡುವಂತೆ ಮಾಡಿದೆ. ಇದೀಗ ಜೆಡಿಎಸ್ನ ಅಧಿಕೃತ ಪ್ರಚಾರದ ಎಂಟ್ರಿ, ಚುನಾವಣಾ ಕದನದಲ್ಲಿ ಚದುರಂಗದ ಆಟದ ಮುನ್ಸೂಚನೆ ನೀಡಿದೆ.
Read /ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್ ಲೆಟರ್ನಲ್ಲಿ ಏನಿದೆ ಗೊತ್ತಾ
Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !
Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ 1 ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ
Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್
Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್!
Read / Bhadravati/ ಪರ್ಮಿಶನ್ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್ಗೆ ಸೇರಿದ ವಾಹನ ಜಪ್ತಿ
Read / ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ
Read / ಆಯನೂರು ಮಂಜುನಾಥ್ ಕಾಂಗ್ರೆಸ್ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್!
Read/ ಸಾಗರಕ್ಕೆ ಬರುತ್ತಿದ್ದ ಬಸ್ ಅಪಘಾತ/ ಸ್ಟೇರಿಂಗ್ ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Shivamogga JD(S), Shivamogga Politics, Shivamogga City Constituency, Shivamogga Assembly Constituency, Ayanur Manjunath, Congress, BJP, District JD(S). Shivamogga JD(S) district president M Srikanth,ಶಿವಮೊಗ್ಗ ಜೆಡಿಎಸ್, ಶಿವಮೊಗ್ಗ ರಾಜಕಾರಣ, ಶಿವಮೊಗ್ಗ ನಗರ ಕ್ಷೇತ್ರ, ಶಿವಮೊಗ್ಗ ವಿಧಾನಸಭಾ ಕ್ಷೇತ್ರ, ಆಯನೂರು ಮಂಜುನಾಥ್, ಕಾಂಗ್ರೆಸ್, ಬಿಜೆಪಿ, ಜಿಲ್ಲಾ ಜೆಡಿಎಸ್. ಎಂ.ಶ್ರೀಕಾಂತ್. ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ , Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga
