ಶಿವಮೊಗ್ಗ SIMS ನಲ್ಲಿ ಉದ್ಯೋಗವಕಾಶ! ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ!

MALENADUTODAY.COM  |SHIVAMOGGA| #KANNADANEWSWEB

ಸಿಮ್ಸ್​ ಅಥವಾ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (shivamogga institute of medical sciences) ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿನ  ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು -01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ  ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 

Shivamogga Malenadu Today

 www.sims-shimoga.com ಗೆ ವಿಸಿಟ್ ಮಾಡಿ ಅರ್ಜಿ ಪಡೆದು, ಅದನ್ನು ಭರ್ತಿ ಮಾಡಿಕೊಂಡು,   ಸೂಕ್ತ ದಾಖಲೆಗಳೊಂದಿಗೆ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. 

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

ದಿನಾಂಕ 18/03/2023 ರಂದು ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ  ನೇರ ಸಂದರ್ಶನ ನಡೆಯಲಿದ್ದು, ಈ ಸಂಬಂಧ  ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ತನ್ನ ಪ್ರಕಟಣೆ ಹೊರಡಿಸಿದೆ. 

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

Leave a Comment