MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga
